ಬ್ರೇಕಿಂಗ್ ನ್ಯೂಸ್
15-08-22 09:56 pm Mangalore Correspondent ಕಾಲೇಜು ಕ್ಯಾಂಪಸ್
ಮಂಗಳೂರು, ಆಗಸ್ಟ್ 15 : ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ನಗರದ ವಿಕಾಸ್ ಕಾಲೇಜಿನಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು.
ವಿಕಾಸ್ ಸಮೂಹ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಕೃಷ್ಣ ಜೆ. ಪಾಲೆಮಾರ್ ಕಾರ್ಯಕ್ರಮದ ಅಧ್ಯಕ್ಷ ಸ್ಥಾನ ವಹಿಸಿದ್ದರು. ಸ್ವಾತಂತ್ರ್ಯ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ನಮ್ಮ ಸ್ವಾತಂತ್ರ್ಯ ಹೋರಾಟಗಾರರು ಅಹಿಂಸಾ ಮಾರ್ಗದ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟರು. ಅವರ ತ್ಯಾಗದ ಪರಿಣಾಮವಾಗಿ ನಾವಿಂದು ಸ್ವಾತಂತ್ರ್ಯವನ್ನು ಅನುಭವಿಸುತ್ತಿದ್ದೇವೆ. ಪ್ರಧಾನಿಯವರ ಕನಸಿನಂತೆ ಮುಂದಿನ ದಿನಗಳಲ್ಲಿ ಭಾರತ ವಿಶ್ವದಲ್ಲಿಯೇ ಪ್ರಥಮ ಸ್ಥಾನವನ್ನು ಪಡೆಯುವಂತೆ ನಾವು ಕರ್ತವ್ಯ ನಿರತರಾಗಬೇಕು ಎಂದರು.



ವೇದಿಕೆಯಲ್ಲಿ ವಿಕಾಸ್ ಸಮೂಹ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಹಾಗೂ ಖಜಾಂಚಿ ಜೆ. ಕೊರಗಪ್ಪ, ಟ್ರಸ್ಟಿ ಸೂರಜ್ ಕುಮಾರ್ ಕಲ್ಯ, ಸಿಇಓ ಪಾರ್ಥಸಾರಥಿ ಜೆ. ಪಾಲೆಮಾರ್, ವಿಕಾಸ್ ಫಿಸಿಯೋತೆರಪಿ ಕಾಲೇಜಿನ ಪ್ರಾಂಶುಪಾಲ ಡಾ. ಅಜಯ್ ಠಾಕೂರ್, ವಿಕಾಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಮೋಹನಾ ಆರ್, ವಿಕಾಸ್ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಐಶ್ವರ್ಯ ಕೆ. ಉಪಸ್ಥಿತರಿದ್ದರು.ವಿದ್ಯಾರ್ಥಿಗಳಾದ ಪ್ರಿಯಾಂಕಾ ಸ್ವಾಗತಿಸಿದರು. ಪ್ರಣೀತಾ ವಂದಿಸಿದರು. ಅರ್ಚನಾ ನಾಯರ್ ಮತ್ತು ಪ್ರಕೃತಿ ನಿರೂಪಿಸಿದರು.
Mangalore Vikas college celebrates 75th Independence day with grandeur and Majesty.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
26-06-26 07:35 pm
HK News Staffer
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm