ಬ್ರೇಕಿಂಗ್ ನ್ಯೂಸ್
03-06-22 12:36 pm Mangalore Correspondent ಕ್ರೈಂ
ಬೆಳ್ತಂಗಡಿ, ಜೂನ್ 2: ಧರ್ಮಸ್ಥಳ ಬಳಿಯ ಸೌತಡ್ಕ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ಮಹಿಳೆಯ ಕೈಯಲ್ಲಿದ್ದ ಬ್ಯಾಗಿನಿಂದ ಚಿನ್ನಾಭರಣ ಕಳವುಗೈದು ಪರಾರಿಯಾಗಿದ್ದ ಮಹಿಳೆಯನ್ನು ಧರ್ಮಸ್ಥಳ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬೆಳ್ತಂಗಡಿ ಮೂಲದ ಮುಂಬೈನಲ್ಲಿ ನೆಲೆಸಿರುವ ಬಾಲಚಂದ್ರ ಡಿ. ಎಂಬವರು ಕಳೆದ ಎಪ್ರಿಲ್ 22ರಂದು ಪತ್ನಿಯೊಂದಿಗೆ ಸೌತಡ್ಕ ದೇವಸ್ಥಾನಕ್ಕೆ ಆಗಮಿಸಿದ್ದರು. ದೇವರ ದರ್ಶನದ ವೇಳೆ ಪತ್ನಿ ಸರತಿ ಸಾಲಿನಲ್ಲಿ ನಿಂತಿದ್ದರು. ಈ ವೇಳೆ, ಯಾರೋ ಹಿಂದೆ ನಿಂತಿದ್ದವರು ಬ್ಯಾಗನ್ನು ಓಪನ್ ಮಾಡಿ ಅದರಲ್ಲಿದ್ದ ಚಿನ್ನದ ಆಭರಣವನ್ನು ಕಳವು ಮಾಡಿದ್ದರು. ಈ ಬಗ್ಗೆ ಬಾಲಚಂದ್ರ ಧರ್ಮಸ್ಥಳ ಠಾಣೆಯಲ್ಲಿ ದೂರು ನೀಡಿದ್ದರು.
ಪೊಲೀಸರು ತನಿಖೆ ನಡೆಸಿ ಆರೋಪಿ ಗದಗ ಜಿಲ್ಲೆಯ ಬೆಟಗೇರಿ ತಾಲೂಕಿನ ಭೀಮವ್ವ ಅಲಿಯಾಸ್ ನಾಗಮ್ಮ (63) ಎಂಬ ಮಹಿಳೆಯನ್ನು ಬಂಧಿಸಿದ್ದಾರೆ. ಕಳವುಗೈದು ತನ್ನ ಊರಿಗೆ ತೆರಳಿ ನೆಲೆಸಿದ್ದ ಮಹಿಳೆಯನ್ನು ಬಂಧಿಸಿ ಕರೆತರಲಾಗಿದೆ. ಆಕೆಯ ಬಳಿಯಿಂದ ಒಂದು ವಜ್ರದ ನೆಕ್ಲೆಸ್, ಎರಡು ಉಂಗುರ, ಕಿವಿಯೋಲೆ ಎರಡು ಜತೆ ಸೇರಿದಂತೆ ಒಟ್ಟು 3 ಲಕ್ಷ ಮೌಲ್ಯದ ಆಭರಣಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ ಮಹಿಳೆ ಭೀಮವ್ವ ಯಾತ್ರಾಸ್ಥಳಗಳಿಂದ ಕಳವುಗೈಯುವ ಪ್ರವೃತ್ತಿಯವಳಾಗಿದ್ದು, ಮುರುಡೇಶ್ವರ, ಭಟ್ಕಳ, ಸುಬ್ರಹ್ಮಣ್ಯ ಮುಂತಾದ ಕಡೆ ಕಳವುಗೈದ ಬಗ್ಗೆ ಕೇಸುಗಳಿವೆ. ಆರೋಪಿಯನ್ನು ಪಿಎಸ್ಐ ಕೃಷ್ಣಕಾಂತ್ ಪಾಟೀಲ್ ನೇತೃತ್ವದ ಪೊಲೀಸರು ಬಂಧಿಸಿದ್ದಾರೆ.
A Belthangady-based Mumbai resident Balachandra D accompanied by his family had visited Ganapathi temple, Kokkada village here to worship the deity. They were standing in the line to receive Theertha prasada. Meanwhile, someone had stolen their purse containing the jewellery of his wife, after opening the zip of her bag. A case under registration No. 30/2022 under IPC section 379 about the theft was registered at Dharmasthala police station on the basis of complaint on April 20 this year.
03-08-26 04:45 pm
HK News Staffer
ಸುಪ್ರೀಂ ಕೋರ್ಟ್ ಮೆಟ್ಟಿಲೇರಿ ಎಂಕೆ ಪ್ರಾಣೇಶ್ ವಿರುದ...
03-08-26 03:23 pm
ಡಿಕೆಶಿ ಸರ್ಕಾರದ ಮೆಗಾ ಸಂಪುಟ ವಿಸ್ತರಣೆ ; ಸಂಜೆ 4ಕ್...
03-08-26 01:46 pm
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 01:48 pm
HK News Staffer
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm