ಬ್ರೇಕಿಂಗ್ ನ್ಯೂಸ್
15-06-22 11:34 am HK News Desk ಕ್ರೈಂ
Photo credits : Manorama News
ಪಾಲಕ್ಕಾಡ್, ಜೂನ್ 15 : ನೆರೆಮನೆ ನಿವಾಸಿಗಳ ಸ್ನಾನದ ಕೊಠಡಿಗಳಲ್ಲಿ ರಹಸ್ಯ ಕ್ಯಾಮೆರಾ ಅಳವಡಿಸಿ, ಮಹಿಳೆಯರ ಅಶ್ಲೀಲ ವಿಡಿಯೋಗಳನ್ನು ಸೆರೆಹಿಡಿಯುತ್ತಿದ್ದ ಆರೋಪದಲ್ಲಿ ಮಾಜಿ ಸಿಪಿಎಂ ನಾಯಕನನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಶಹಜಹಾನ್ ಎಂದು ಗುರುತಿಸಲಾಗಿದೆ. ಈತ ಪಾಲಕ್ಕಾಡ್ ಜಿಲ್ಲೆಯ ಕೊಡುಂಬಾ ನಿವಾಸಿಯಾಗಿದ್ದು ಪೊಲೀಸರ ಹುಡುಕಾಟದ ಬಳಿಕ ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ. ಬಾತ್ರೂಮ್ ಕಿಟಕಿಯ ಬಳಿ ವ್ಯಕ್ತಿಯೊಬ್ಬನ ನೆರಳು ನೋಡಿ ಮಹಿಳೆಯೊಬ್ಬರು ಕಿರುಚಿಕೊಂಡಿದ್ದ ಘಟನೆ ಇತ್ತೀಚೆಗೆ ನಡೆದಿತ್ತು. ಆರೋಪಿ ಶಹಜಹಾನ್ ಅಲ್ಲಿಂದ ಓಡುವಾಗ ಆತನ ಮೊಬೈಲ್ ಹತ್ತಿರದ ಮೈದಾನದಲ್ಲಿ ಬಿದ್ದು ಹೋಗಿತ್ತು. ಆರೋಪಿ ಶಹಜಹಾನ್ ಎಂದು ತಿಳಿಯದ ಮಹಿಳೆ ನೆರೆಮನೆ ನಿವಾಸಿಯಾಗಿದ್ದ ಆತನಲ್ಲೇ ನೆರವು ಕೇಳಿದ್ದಳು.
ಇದೇ ಹುಡುಕಾಟದ ವೇಳೆ ಮೊಬೈಲ್ ಬಿದ್ದು ಸಿಕ್ಕಿದ್ದು ಅದರಲ್ಲಿ ಕೆಲವೊಂದು ಅಶ್ಲೀಲ ವಿಡಿಯೋಗಳನ್ನು ನೋಡಿದ ಮಹಿಳೆ ಇದು ಶಹಜಹಾನಿದ್ದೇ ಕೆಲಸ ಎಂಬುದನ್ನು ತಿಳಿದ ಮಹಿಳೆಗೆ ಮೊಬೈಲ್ ಸಮೇತ ಠಾಣೆಗೆ ತೆರಳಿ ದೂರು ದಾಖಲಿಸಿದ್ದಳು.
ಜಾಮೀನು ರಹಿತ ಕಾಯ್ದೆಯಡಿ ಶಹಜಹಾನ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು. ಇತ್ತ ದೂರು ದಾಖಲಾಗುತ್ತಿದ್ದಂತೆ ಆತನ ಬಂಧನಕ್ಕೆ ವಿಶೇಷ ತನಿಖಾ ತಂಡದ ರಚನೆ ಮಾಡಲಾಯಿತು. ಈ ವಿಚಾರ ಗೊತ್ತಾಗುತ್ತಿದ್ದಂತೆ ಆರೋಪಿ ರಾಜ್ಯವನ್ನೇ ತೊರೆದು ತಮಿಳುನಾಡಿಗೆ ಪರಾರಿಯಾಗಿದ್ದ. ಇದೀಗ ಪೊಲೀಸರು ಹುಡುಕಾಡಿ ಬಂಧಿಸಿದ್ದಾರೆ.
A CPM branch secretary is wanted by the police here over charges of snooping in the bathroom of a house using a spy camera. The Palakkad South police registered a case against Shahjahan, who is the party's Kodumbu Ambalaparambu branch secretary.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm