ಬ್ರೇಕಿಂಗ್ ನ್ಯೂಸ್
30-09-20 10:37 am Mangalore Correspondent ಕ್ರೈಂ
ಮಂಗಳೂರು, ಸೆ.30: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ನಿರತರಾಗಿದ್ದ 11 ಮಂದಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಮಂಗಳೂರಿನ ಕಾರ್ಸ್ಟ್ರೀಟ್ ಮಹಮ್ಮಾಯಿ ಕೆರೆ ಸಮೀಪದ ಪ್ಲೈವುಡ್ ಅಂಗಡಿಯೊಂದರಲ್ಲಿ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿದ್ದರು. ಸಿಸಿಬಿ ಮತ್ತು ಬಂದರು ಠಾಣೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದರು.
ಆರೋಪಿಗಳಾದ ಶ್ರೀನಿವಾಸ್, ಜಗದೀಶ್, ಉನ್ನಿಕೃಷ್ಣನ್, ಸುಧಾಕರ್, ಪ್ರತಾಪ್ ಶೆಟ್ಟಿ, ಜಾನ್ ಕೊಯಲ್ಲೋ, ತಿಮ್ಮಪ್ಪ ಗೌಡ, ರಿಚರ್ಡ್ ಲೋಬೋ, ಮೊಹಿದ್ದೀನ್ ಕುನ್ನಿ, ಕೆ. ಸುಬ್ರಹ್ಮಣ್ಯ ಶೇಟ್, ಗೌತಮ್ ಮಜಿ ಬಂಧಿತರಾಗಿದ್ದು ಮಂಗಳೂರು ನಗರದ ನಿವಾಸಿಗಳೇ ಆಗಿದ್ದಾರೆ. ಆರೋಪಿಗಳಿಂದ 11 ಮೊಬೈಲ್, 15 ಸಾವಿರ ರೂ. ವಶಕ್ಕೆ ಪಡೆಯಲಾಗಿದೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am