ಬ್ರೇಕಿಂಗ್ ನ್ಯೂಸ್
30-09-20 11:22 am Headline Karnataka News Network ಕ್ರೈಂ
ಕಾಸರಗೋಡು, ಸೆಪ್ಟಂಬರ್ 30: ಕೊಲೆ ಯತ್ನ ಪ್ರಕರಣದಲ್ಲಿ ಬಂಧಿತನಾಗಿ ಕೋವಿಡ್ ನಿಗಾ ಕೇಂದ್ರದಲ್ಲಿದ್ದ ಪಾಸಿಟಿವ್ ಆರೋಪಿ ನಿಗಾ ಕೇಂದ್ರದಿಂದಲೇ ಪರಾರಿಯಾದ ಘಟನೆ ಸೆ.29ರಂದು ರಾತ್ರಿ ನಡೆದಿದೆ.
ಉಪ್ಪಳ ಕೈಕಂಬದ ಆದಂ ಖಾನ್ ( 24) ಪರಾರಿಯಾದ ಆರೋಪಿ. ಕಾಸರಗೋಡಿನ ಪಡನ್ನಕ್ಕಾಡ್ ನಲ್ಲಿರುವ ಕೋವಿಡ್ ನಿಗಾ ಕೇಂದ್ರದಿಂದ ಆರೋಪಿ, ಕೇಂದ್ರದ ಕಿಟಿಕಿ ಮುರಿದು ಪರಾರಿಯಾಗಿದ್ದಾನೆ. ಮುಸ್ಲಿಂ ಲೀಗ್ ಕಾರ್ಯಕರ್ತ ಉಪ್ಪಳದ ಮುಸ್ತಫಾ ಎಂಬವರ ಕೊಲೆ ಯತ್ನ ಪ್ರಕರಣದ ಆರೋಪಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ತಲೆಮರೆಸಿಕೊಂಡಿದ್ದ ಆದಂ ಖಾನ್ ಹಾಗೂ ಈತನ ಸಹಚರ ನೌಶಾದ್ ನನ್ನು ಪೊಲೀಸರು ಬಂಧಿಸಿದ್ದರು.
ಆರೋಪಿಯನ್ನು ನ್ಯಾಯಾಲಯದ ಪ್ರಕ್ರಿಯೆ ಬಳಿಕ ಕೋವಿಡ್ ನಿಗಾ ಕೇಂದ್ರದಲ್ಲಿರಿಸಲಾಗಿತ್ತು. ಈ ನಡುವೆ ಪರಾರಿಯಾಗಿದ್ದು, ಈತನಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am