ಬ್ರೇಕಿಂಗ್ ನ್ಯೂಸ್
22-06-22 01:04 pm Bengalore Correspondent ಕ್ರೈಂ
ಬೆಂಗಳೂರು, ಜೂನ್ 22: ಕೇವಲ 50 ರೂಪಾಯಿಗಾಗಿ ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಬಸವೇಶ್ವರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ.
ಲಗ್ಗೆರೆ ನಿವಾಸಿ ಶಿವಮಾಧು ಕೊಲೆಯಾದ ಯುವಕ. ಶಿವಮಾಧು, ತನ್ನ ಸ್ನೇಹಿತ ಶಾಂತ ಕುಮಾರ್ ಜೊತೆ ಸೈಬರ್ ಸೆಂಟರ್ ಹೋಗಿದ್ದ. ಬಳಿಕ ಇಬ್ಬರು ಕ್ರಿಕೆಟ್ ಆಡಿ ಕುರಬರಹಳ್ಳಿ ಸರ್ಕಲ್ಗೆ ಬಂದಿದ್ದರು. ಇವರಿಬ್ಬರೂ ಬಾಲ್ಯ ಸ್ನೇಹಿತರಾಗಿದ್ದು ಆನಂತರ ಮನೆ ದೂರವಾಗಿದ್ದರಿಂದ ಭೇಟಿ ಕಡಿಮೆಯಾಗಿತ್ತು. ಶಿವಮಾಧು ಆಟೋ ಚಾಲಕನಾಗಿದ್ದರೆ, ಶಾಂತ ಕುಮಾರ್ ಫುಡ್ ಡೆಲಿವರಿ ಕೆಲಸ ಮಾಡುತ್ತಿದ್ದ.
ಕುರುಬರಹಳ್ಳಿ ಸರ್ಕಲ್ ನಲ್ಲಿ ಜೊತೆಗಿದ್ದ ವೇಳೆ ಶಾಂತಕುಮಾರ್ ಜೇಬಿನಿಂದ ಶಿವಮಾಧು 50 ರೂಪಾಯಿ ತೆಗೆದಿದ್ದ. ಈ ವೇಳೆ ಇಬ್ಬರ ಮಧ್ಯೆ ಮಾತಿಗೆ ಮಾತು ಬೆಳೆದು ಜಗಳವಾಗಿದೆ. ಜಗಳ ತಾರಕಕ್ಕೇರಿದಾಗ ಶಾಂತಕುಮಾರ್ ತನ್ನಲ್ಲಿದ್ದ ಚಾಕುವಿನಿಂದ ಶಿವಮಾಧುವಿಗೆ ಇರಿದು ಎಸ್ಕೇಪ್ ಆಗಿದ್ದಾನೆ. ಇತ್ತ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ಶಿವಮಾಧುನನ್ನ ಸ್ಥಳೀಯರು ಬಳಿಕ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದರೂ ಆಸ್ಪತ್ರೆಗೆ ಹೋಗುವಷ್ಟರಲ್ಲೇ ಆತ ಮೃತಪಟ್ಟಿದ್ದಾನೆ.
ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಬಸವೇಶ್ವರ ನಗರ ಠಾಣಾ ಪೊಲೀಸರು ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ.
ಪಶ್ಚಿಮ ವಿಭಾಗ ಡಿಸಿಪಿ ಸಂಜೀವ ಪಾಟೀಲ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
A 24-year-old man was allegedly murdered by his friend after a fight over Rs 50 in Bengaluru on Tuesday night, police said. The police identified the deceased as Shivamadhu, a resident of Laggere, and named the accused as Shanthakumar, a resident of Jai Maruthi Nagar in Bengaluru.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm