ಬ್ರೇಕಿಂಗ್ ನ್ಯೂಸ್
01-10-20 12:54 pm Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 1: ಮುಡಿಪು ಮತ್ತು ಬಾಳೆಪುಣಿಯಲ್ಲಿ ಅಕ್ರಮ ಮಣ್ಣು ಸಾಗಾಟ ದಂಧೆ ನಡೆಯುತ್ತಿರುವ ಬಗ್ಗೆ ನಿರಂತರ ದೂರುಗಳು ಬಂದ ಹಿನ್ನೆಲೆಯಲ್ಲಿ ಬುಧವಾರ ಮಂಗಳೂರು ಸಹಾಯಕ ಆಯುಕ್ತ ಮದನ್ ಮೋಹನ್ ನೇತೃತ್ವದ ತಂಡ ದಾಳಿ ನಡೆಸಿ 28 ಬೃಹತ್ ಲಾರಿ ಹಾಗೂ ಐದು ಜೆಸಿಬಿ ಯಂತ್ರಗಳನ್ನು ವಶಕ್ಕೆ ಪಡೆದಿದೆ.
ಲಾಕ್‌ಡೌನ್ ಸಂದರ್ಭ ಮಾತ್ರವಲ್ಲದೆ ಅದರ ನಂತರವೂ ಮುಡಿಪು ಇನ್ಫೋಸಿಸ್ ಬಳಿಯಿಂದ ಹೊರರಾಜ್ಯಗಳಿಗೆ ಅಕ್ರಮ ಮಣ್ಣು ಸಾಗಾಟ ಮಾಡುತ್ತಿರುವ ಬಗ್ಗೆ ಜಿಲ್ಲಾಡಳಿತಕ್ಕೆ ನಿರಂತರ ದೂರುಗಳು ಬಂದಿದ್ದವು. ಕರೊನಾ ಸೋಂಕು ತಡೆಗೆ ಹೊರ ರಾಜ್ಯಗಳಿಂದ ಕರ್ನಾಟಕಕ್ಕೆ ಜನರ ಪ್ರವೇಶಕ್ಕೆ ತಡೆ ಹಾಗೂ ಕರ್ನಾಟಕದಿಂದ ಹೊರರಾಜ್ಯಗಳಿಗೆ ಹೋಗುವುದಕ್ಕೆ ನಿಷೇಧವಿದ್ದಾಗಲೂ ಮುಡಿಪುವಿನಿಂದ ಮಣ್ಣು ಸಾಗಾಟ ಅಡೆತಡೆಯಿಲ್ಲದೆ ನಡೆದಿತ್ತು. ಜೆಸಿಬಿ ಯಂತ್ರಗಳನ್ನು ಬಳಸಿ ಬೃಹತ್ ಲಾರಿಗಳಲ್ಲಿ ಮಣ್ಣು ಸಾಗಾಟ ಮಾಡಲಾಗುತ್ತಿದ್ದು, ಈ ಮಣ್ಣು ಸಿಮೆಂಟ್‌ಗೆ ಮಿಶ್ರಣ ಮಾಡಲು ಬಳಕೆಯಾಗುತ್ತಿತ್ತು ಎನ್ನಲಾಗಿದೆ. ಅಲ್ಲದೆ ಬಾಳೆಪುಣಿಯಲ್ಲಿ ಅಕ್ರಮವಾಗಿ ನಡೆಸಲಾಗುತ್ತಿದ್ದ ಕಪ್ಪು ಕಲ್ಲಿನ ಕ್ವಾರಿಗೂ ಅಧಿಕಾರಿಗಳು ದಾಳಿ ನಡೆಸಿ, ವಶಕ್ಕೆ ಪಡೆದ ಲಾರಿ ಮತ್ತು ಜೆಸಿಬಿ ಯಂತ್ರಗಳನ್ನು ಕೊಣಾಜೆ ಠಾಣೆಗೆ ಹಸ್ತಾಂತರಿಸಿದ್ದಾರೆ.
23-10-25 03:42 pm
HK News Desk
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
23-10-25 03:39 pm
HK News Desk
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
23-10-25 10:52 pm
Mangalore Correspondent
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
ಜಾನುವಾರು ಸಾಗಾಟಕ್ಕೆ ಪೊಲೀಸರ ತಡೆ ; ಲಾರಿಯಿಂದ ಹಗ್ಗ...
22-10-25 09:55 pm
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
23-10-25 06:53 pm
Mangalore Correspondent
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm