ಬ್ರೇಕಿಂಗ್ ನ್ಯೂಸ್
09-07-22 09:21 pm Mangalore Correspondent ಕ್ರೈಂ
ಉಳ್ಳಾಲ, ಜು.9 : ಅಕ್ರಮವಾಗಿ ದನದ ಮಾಂಸ ಸಾಗಾಟ ಮಾಡುತ್ತಿದ್ದ ಓಮ್ನಿ ಕಾರು ಸಹಿತ ಇಬ್ಬರು ಆರೋಪಿಗಳನ್ನು ಉಳ್ಳಾಲ ಠಾಣಾ ಪೊಲೀಸರು ತೊಕ್ಕೊಟ್ಟಿನಲ್ಲಿ ಬಂಧಿಸಿದ್ದಾರೆ.
ಅಳೇಕಲ ನಿವಾಸಿಗಳಾದ ಮುಹಮ್ಮದ್ ಮಸೂದ್ ಮತ್ತು ಅಬ್ದುಲ್ ನಾಸಿರ್ ಬಂಧಿತ ಆರೋಪಿಗಳು. ಇವರು ಓಮ್ನಿ ಕಾರಲ್ಲಿ ತೊಕ್ಕೊಟ್ಟುವಿನಿಂದ ಕೇರಳಕ್ಕೆ ಅಕ್ರಮವಾಗಿ ದನದ ಮಾಂಸ ಸಾಗಾಟ ಮಾಡುತ್ತಿದ್ದರೆನ್ನಲಾಗಿದ್ದು, ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಉಳ್ಳಾಲ ಪೊಲೀಸರು ಆರೋಪಿಗಳನ್ನು ಬಂಧಿಸಿ ವಾಹನ ಹಾಗೂ ಮಾಂಸವನ್ನು ವಶಪಡಿಸಿಕೊಂಡಿದ್ದಾರೆ. ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Illegal cattle transport in Omni Van for Bakri Eid, police seize car , two arrested in Ullal.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm