ಬ್ರೇಕಿಂಗ್ ನ್ಯೂಸ್
13-07-22 10:49 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 13: ಮುಕ್ಕಾ ಗ್ರೂಪ್ ಆಫ್ ಕಂಪೆನಿಯ ಮುಖ್ಯಸ್ಥ ಕೆ. ಮೊಹಮದ್ ಹ್ಯಾರಿಸ್‌ಗೆ ಸೇರಿದ ಮಂಗಳೂರಿನ ವಿವಿಧೆಡೆಯಲ್ಲಿರುವ 17.34 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿಯನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಹ್ಯಾರಿಸ್ ಮಂಗಳೂರಿನಲ್ಲಿ ಹೊಂದಿದ್ದ 2 ವಸತಿಗೃಹಗಳು ಹಾಗೂ 1 ಕಾರ್ಖಾನೆಯನ್ನು ಇ.ಡಿ. ಜಪ್ತಿ ಮಾಡಿದೆ. ಹ್ಯಾರಿಸ್ ಅಕ್ರಮವಾಗಿ ಕೋಟ್ಯಂತರ ರೂ. ವಿದೇಶಿ ಬಂಡವಾಳ ಹೂಡಿಕೆ ಮಾಡಿರುವುದು ಇ.ಡಿ. ತನಿಖೆಯಲ್ಲಿ ಪತ್ತೆಯಾಗಿದ್ದು ಈ ಸಂಬಂಧ ತನಿಖೆ ಮುಂದುವರಿಸಿದೆ.
ಇಡಿ ಅಧಿಕಾರಿ ಗಳು ಫಾರಿನ್ ಎಕ್ಸ್‌ಚೇಂಜ್ ಮ್ಯಾನೇಜ್‌ಮೆಂಟ್ ಕಾಯ್ದೆ (ಫೇಮಾ) ಅಡಿ ಹ್ಯಾರಿಸ್ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದರು. ತನಿಖೆ ವೇಳೆ ದುಬೈನ ಅಜ್ಮಾನ್‌ನಲ್ಲಿ ಪ್ಲ್ಯಾಟ್ ಖರೀದಿಸಿರುವುದು ಪತ್ತೆಯಾಗಿದೆ. ವಿದೇಶಿ ಬ್ಯಾಂಕ್ ಖಾತೆಗಳು ಮತ್ತು ವಿದೇಶಿ ವ್ಯಾಪಾರ ಘಟಕದಲ್ಲಿ ಕೋಟ್ಯಂತರ ರೂ. ಹೂಡಿಕೆ ಮಾಡಿರುವುದು, ಷೇರುಗಳನ್ನು ಹೊಂದಿರುವುದು ತನಿಖೆಯಲ್ಲಿ ಕಂಡುಬಂದಿದೆ.
ದೇಶದ ಪ್ರಜೆಗಳು ಅಕ್ರಮ ಹಣ ವರ್ಗಾವಣೆ ಮೂಲಕ ವಿದೇಶದಲ್ಲಿ ಅಕ್ರಮ ಆಸ್ತಿ ಹೊಂದಿದ್ದರೆ, ಆ ಮೌಲ್ಯಕ್ಕೆ ಸಮನಾದ ಇಲ್ಲಿನ ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಇಡಿಗೆ ಅಧಿಕಾರ ಇದೆ ಎನ್ನಲಾಗಿದೆ. ಈ ಪ್ರಕರಣದಲ್ಲೂ ಹ್ಯಾರಿಸ್ ವಿದೇಶದಲ್ಲಿ ಅಕ್ರಮವಾಗಿ ಹೊಂದಿರುವ ಆಸ್ತಿಗೆ ಸಮನಾದ ಮಂಗಳೂರಿನಲ್ಲಿ ಹೊಂದಿದ್ದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
Illegal wealth abroad, Mangalore based Mukka fish oil company assets of 17 crore seized. Mukka company is run by Nalapad Ahmed Haris. It's a Proteins Limited company, primarily engaged in the production of, Fish Meal, Fish Oil and Fish Soluble Paste. After officials found undeclared illegal wealth abroad they have their assets here in Mangalore.
27-08-25 06:21 pm
Bangalore Correspondent
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
ದಸರಾ ಉದ್ಘಾಟಕರ ಆಯ್ಕೆ ವಿವಾದ ; ನೀವು ನಂಬಿರುವ ನಿಮ್...
27-08-25 03:17 pm
Kannada Anchor Anushree, Marriage, Mangalore:...
27-08-25 02:51 pm
ಚಾಮುಂಡಿ ಬೆಟ್ಟ ಪಕ್ಕಾ ಹಿಂದೂಗಳ ಸ್ವತ್ತು, ಮುಸ್ಲಿಮರ...
27-08-25 12:33 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
27-08-25 11:02 pm
Mangalore Correspondent
FIR, Chinnayya, Dharmasthala, Mahesh Thimarod...
27-08-25 09:19 pm
Praveen Nettaru, NIA, Mangalore: ಪ್ರವೀಣ್ ನೆಟ್...
27-08-25 08:46 pm
Pastor John Shamine, BJP, Fake Human Rights:...
26-08-25 10:57 pm
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm