ಬ್ರೇಕಿಂಗ್ ನ್ಯೂಸ್
15-07-22 10:20 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 15 : ಜೈಲಿನಲ್ಲಿದ್ದ ಇಬ್ಬರು ಕೈದಿಗಳಿಗೆ ಕೊಡಲು ಗೆಳತಿಯರಿಬ್ಬರು ತಮ್ಮ ಗುಪ್ತಾಂಗದಲ್ಲೇ ಗಾಂಜಾ ಇಟ್ಟುಕೊಂಡು ಬಂದು ಪೊಲೀಸರಿಗೆ ಸಿಕ್ಕಿಬಿದ್ದಿರುವ ಘಟನೆ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ನಡೆದಿದೆ.
ಚಾಮರಾಜಪೇಟೆಯ ಸಂಗೀತಾ ಎಂಬಾಕೆ ಕಳ್ಳತನ ಪ್ರಕರಣದಲ್ಲಿ ಬಂಧಿತನಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ತನ್ನ ಗೆಳೆಯ ಲೋಹಿತ್ ಗೆ ಗಾಂಜಾ ನೀಡಲು ಗುಪ್ತಾಂಗದಲ್ಲಿ 220 ಗ್ರಾಂ ಅಶಿಶ್ ಎಣ್ಣೆ ಪ್ಯಾಕೆಟನ್ನು ಇಟ್ಟುಕೊಂಡು ಬಂದಿದ್ದಳು.

ಸಂದರ್ಶನದ ನೆಪದಲ್ಲಿ ಬಂದ ಆಕೆಯ ನಡಿಗೆ ಕುರಿತು ಅನುಮಾನಗೊಂಡ ಜೈಲಿನ ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದು ಮಹಿಳಾ ಪೊಲೀಸರಿಂದ ತಪಾಸಣೆ ನಡೆಸಿದಾಗ ಗಾಂಜಾ ಬೆಳಕಿಗೆ ಬಂದಿದೆ.
ಮತ್ತೊಂದು ಪ್ರಕರಣದಲ್ಲಿ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಛಾಯಾ ಎಂಬಾಕೆ ಜೈಲಿನಲ್ಲಿದ್ದ ಕಾಳಪ್ಪ ಎಂಬಾತನ ಭೇಟಿಗೆ ಬಂದಿದ್ದು, ತನ್ನ ಗುಪ್ತಾಂಗದಲ್ಲಿ 50 ಎಂಎಲ್ ಕೊಬ್ಬರಿ ಎಣ್ಣೆ ಬಾಟಲಿಯಲ್ಲಿ ಅಶಿಶ್ ಆಯಿಲನ್ನು ತುಂಬಿ ಗೆಳೆಯನಿಗೆ ಕೊಡಲು ಮುಂದಾಗಿದ್ದಳು. ಈಕೆ ಕೂಡ ಜೈಲು ಪೊಲೀಸರ ಬಲೆಗೆ ಸಿಕ್ಕಿಬಿದ್ದಿದ್ದಾಳೆ.
Bangalore Girl friend supplies Ganja by storing it in her privates to give it to her friend in Jail, caught.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm