ಬ್ರೇಕಿಂಗ್ ನ್ಯೂಸ್
17-07-22 08:55 am Mangaluru Correspondent ಕ್ರೈಂ
ಮಂಗಳೂರು, ಜುಲೈ 16: ಬೆಳ್ಳಂಬೆಳಗ್ಗೆ ಪೊಲೀಸರು ರೌಡಿಯೊಬ್ಬನ ಮೇಲೆ ಫೈರಿಂಗ್ ಮಾಡಿದ್ದಾರೆ. ಮಂಗಳೂರಿನ ನಟೋರಿಯಸ್ ರೌಡಿ, ತಲೆಮರೆಸಿಕೊಂಡು ಓಡಾಡುತ್ತಿದ್ದ ಮುಕ್ತಾರ್ ಮೇಲೆ ಉಳ್ಳಾಲ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.
ಮಂಗಳೂರು ಹೊರವಲಯದ ಕೊಣಾಜೆ ಠಾಣೆ ವ್ಯಾಪ್ತಿಯ ಅಸೈಗೋಳಿ ಬಳಿ ಘಟನೆ ನಡೆದಿದ್ದು ಗಾಯಗೊಂಡ ರೌಡಿಯನ್ನು ದೇರಳಕಟ್ಟೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮುಕ್ತಾರ್ ಕಾವೂರು ಠಾಣೆ ವ್ಯಾಪ್ತಿಯಲ್ಲಿ ರೌಡಿಶೀಟರ್ ಆಗಿದ್ದು ಆತನ ವಿರುದ್ಧ 15ಕ್ಕೂ ಹೆಚ್ಚು ಕೇಸುಗಳಿವೆ. 2017ರಿಂದ ಆರು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದು ತಲೆಮರೆಸಿಕೊಂಡಿದ್ದ.



ಪ್ರಕರಣ ಒಂದರಲ್ಲಿ ಆತನನ್ನು ವಶಕ್ಕೆ ಪಡೆದ ಉಳ್ಳಾಲ ಪೊಲೀಸರು ಹಿಂದಿನ ಪ್ರಕರಣಗಳಲ್ಲಿ ವಾಹನಗಳನ್ನು ಬಳಸಿದ ಬಗ್ಗೆ ಮಹಜರು ನಡೆಸಲು ಇಂದು ಬೆಳಗ್ಗೆ ಅಸೈಗೋಳಿಗೆ ಒಯ್ದಿದ್ದರು. ಈ ವೇಳೆ, ಪೊಲೀಸರಿಗೆ ಹಲ್ಲೆಗೈದು ಮುಕ್ತಾರ್ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಉಳ್ಳಾಲ ಪೊಲೀಸ್ ಇನ್ಸ್ ಪೆಕ್ಟರ್ ಸಂದೀಪ್ ರೌಡಿಶೀಟರ್ ಕಾಲಿಗೆ ಗುಂಡು ಹಾರಿಸಿ ಆರೋಪಿಯನ್ನು ಬಂಧಿಸಿದ್ದಾರೆ.
Ullal police firing on accused who tried to attack cops and escape. The accused was wanted in six. The accused has been identified as Mukthar from Asaigoli. The accused attacked the police personnel and tried to flee a when the Ullal SI Sandeep open fired on him. The accused has been admitted as KS Hedge in Mangalore. Police commissioner Shashi Kumar to visit spot.
11-06-26 07:36 pm
HK News Staffer
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 11:43 am
HK News Staffer
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm