ಬ್ರೇಕಿಂಗ್ ನ್ಯೂಸ್
01-08-22 07:31 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 1 : ತನ್ನ ಗೆಳೆಯನ ಜೊತೆಗೆ ಬೀಚ್ ತೆರಳಿದ್ದ ಕಾಲೇಜು ಯುವತಿಯನ್ನು ಬೆದರಿಸಿ ಲಾರಿ ಚಾಲಕನೊಬ್ಬ ಲೈಂಗಿಕ ಕಿರುಕುಳ ನೀಡಿದ ಘಟನೆ ಎನ್ಐಟಿಕೆ ಬೀಚ್ ನಲ್ಲಿ ನಡೆದಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮಂಗಳೂರಿನ ಕಾಲೇಜೊಂದರ ವಿದ್ಯಾರ್ಥಿಗಳಾಗಿರುವ ಹುಡುಗ - ಹುಡುಗಿ ಜುಲೈ 27 ರಂದು ಬೀಚ್ ತೆರಳಿದ್ದರು. ಬೀಚ್ ಮೂಲೆಯಲ್ಲಿ ಕುಳಿತು ಏಕಾಂತದಲ್ಲಿದ್ದಾಗ ಅದನ್ನು ಮುನಾಜ್ ಅಹ್ಮದ್ (30) ವಿಡಿಯೋ ಮಾಡಿದ್ಧ. ಬಳಿಕ ವಿಡಿಯೋ ತೋರಿಸಿ ಹುಡುಗಿಯನ್ನು ಬೆದರಿಸಿದ್ದಾನೆ. ಅಲ್ಲದೆ, ಹುಡುಗನನ್ನು ಸ್ಥಳದಿಂದ ಹೋಗುವಂತೆ ಹೇಳಿ ಯುವತಿ ಮೇಲೆ ಕೈಮಾಡಿದ್ದಾನೆ. ಅಲ್ಲದೆ, ದೇಹವನ್ನು ಮುಟ್ಟಿ ಲೈಂಗಿಕವಾಗಿ ಪೀಡಿಸಿದ್ದಾನೆ.
ಬಳಿಕ ಯುವತಿಯ ಮೊಬೈಲ್ ನಂಬರ್ ಪಡೆದು ಆಕೆಗೆ ವಿಡಿಯೋ ಕರೆ ಮಾಡಿ ಅಶ್ಲೀಲವಾಗಿ ನಡೆದುಕೊಂಡಿದ್ದಾನೆ. ಈ ಬಗ್ಗೆ ವಿದ್ಯಾರ್ಥಿನಿ ಪಾಂಡೇಶ್ವರದ ಮಹಿಳಾ ಠಾಣೆಗೆ ದೂರು ನೀಡಿದ್ದು ಪೊಲೀಸರು ಆರೋಪಿ ಮುನಾಜ್ ನನ್ನು ಬಂಧಿಸಿದ್ದಾರೆ.
Mangalore Truck driver arrested for sexual harassment of college girl at NITK. The arrested has been identified as Munaz Ahmed (30).
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am