ಬ್ರೇಕಿಂಗ್ ನ್ಯೂಸ್
18-08-22 12:54 pm HK News Desk ಕ್ರೈಂ
ತುಮಕೂರು, ಆಗಸ್ಟ್ 18: ಅಕ್ರಮವಾಗಿ ಟ್ರ್ಯಾಕ್ಟರ್ನಲ್ಲಿ ಜಲ್ಲಿಕಲ್ಲು ಸಾಗಾಟ ಮಾಡುತ್ತಿದ್ದವರನ್ನು ಬಂಧಿಸುವ ಬದಲು, ರಸ್ತೆಬದಿ ನಿಂತು ಅವರಿಂದ ಹಣ ವಸೂಲಿ ಮಾಡುತ್ತಿದ್ದ ಆರೋಪದಡಿ ಇಬ್ಬರು ಪೊಲೀಸ್ ಕಾನ್ಸ್ಟೇಬಲ್ಗಳನ್ನು ಕೆಲಸದಿಂದ ಅಮಾನತು ಮಾಡಿ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಆದೇಶ ಹೊರಡಿಸಿದ್ದಾರೆ.
ಕುಣಿಗಲ್ ಪೊಲೀಸ್ ಠಾಣೆಯ ಹೊಯ್ಸಳ ವಾಹನದ ಚಾಲಕ ಪರಮೇಶ್ವರ್, ಕಾನ್ಸ್ಟೇಬಲ್ ಅಶೋಕ್ ಎಂ. ಛಲವಾದ್ ಅಮಾನತುಗೊಂಡವರು.
ಕುಣಿಗಲ್ ತಾಲೂಕಿನ ತರೀಕೆರೆ, ಗೌಡನಪಾಳ್ಯ ಸಮೀಪ ಅಕ್ರಮವಾಗಿ ಜಲ್ಲಿಕಲ್ಲು ಸಾಗಾಟ ಮಾಡುತ್ತಿದ್ದ ಟ್ರ್ಯಾಕ್ಟರ್ ಚಾಲಕರಿಂದ ರಸ್ತೆಬದಿ ನಿಂತು ಪೊಲೀಸ್ ಕಾನ್ಸ್ಟೇಬಲ್ಗಳು ಹಣ ಪಡೆಯುವ ದೃಶ್ಯ ಸ್ಥಳೀಯರ ಮೊಬೈಲ್ನಲ್ಲಿ ಸೆರೆಯಾಗಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಸಾಕಷ್ಟು ಚರ್ಚೆಗೀಡಾಗಿತ್ತು. ಈ ಸಂಬಂಧ ಕುಣಿಗಲ್ ಸಿಪಿಐ ಗುರುಪ್ರಸಾದ್ ನೇತೃತ್ವದಲ್ಲಿ ತನಿಖೆ ನಡೆಸಲಾಗಿದ್ದು, ಆರೋಪ ಸಾಬಿತಾದ ಹಿನ್ನೆಲೆ ಇಬ್ಬರನ್ನೂ ಅಮಾನತು ಮಾಡಲಾಗಿದೆ.
Two Police Constables suspended by SP Rahul for taking bribe from tractors in Tumkur.
28-08-25 02:41 pm
HK News Desk
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
ದಸರಾ ಉದ್ಘಾಟಕರ ಆಯ್ಕೆ ವಿವಾದ ; ನೀವು ನಂಬಿರುವ ನಿಮ್...
27-08-25 03:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 02:51 pm
Mangalore Correspondent
SIT, Sujata Bhat, Dharmasthala Case: ಕೇಸ್ ಹಿಂ...
28-08-25 11:27 am
Pastor John Shamine, Madan Bugadi, IHRACSJC:...
27-08-25 11:02 pm
FIR, Chinnayya, Dharmasthala, Mahesh Thimarod...
27-08-25 09:19 pm
Praveen Nettaru, NIA, Mangalore: ಪ್ರವೀಣ್ ನೆಟ್...
27-08-25 08:46 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm