ಬ್ರೇಕಿಂಗ್ ನ್ಯೂಸ್
20-08-22 03:33 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 20 : ಕೆಲಸ ಕೊಡಿಸುವುದಾಗಿ ಮಂಡ್ಯ ಮೂಲದ ಯುವತಿಯನ್ನು ಬೆಂಗಳೂರಿಗೆ ಕರೆತಂದು ವೇಶ್ಯಾವಾಟಿಕೆ ದಂಧೆಗೆ ನೂಕಿದ್ದ ಗ್ಯಾಂಗನ್ನು ಪೊಲೀಸರು ಸೆರೆ ಹಿಡಿದಿದ್ದಾರೆ.
ನಗರದ ಶಿವಾನಂದ ಸರ್ಕಲ್ ಬಳಿಯ ಲಾಡ್ಜ್ ಒಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಹಲವರು ಸೇರಿ ಏಕಕಾಲದಲ್ಲಿ ಗ್ಯಾಂಗ್ ರೇಪ್ ನಡೆಸಿದ್ದಾರೆ ಎಂದು ಯುವತಿ ಪೊಲೀಸರಿಗೆ ಹೇಳಿಕೆ ನೀಡಿದ್ದಾಳೆ. ಆಕೆಯ ಪ್ರಿಯಕರನೇ ಮೂರು ವರ್ಷಗಳ ಹಿಂದೆ ಯುವತಿಯನ್ನು ಬೆಂಗಳೂರಿಗೆ ಕರೆತಂದಿದ್ದು ಮಂಜುಳಾ ಎಂಬಾಕೆಯ ಜೊತೆಗೆ ಬಿಟ್ಟಿದ್ದ. ಆದರೆ ಮಂಜುಳಾ ಮೊದಲೇ ಪಿಂಪ್ ಆಗಿದ್ದು ಯುವತಿಯನ್ನು ವೇಶ್ಯಾವಾಟಿಕೆ ಜಾಲಕ್ಕೆ ತಳ್ಳಿದ್ದಳು.
ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪಿಂಪ್ ಮಹಿಳೆ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಯುವತಿಯನ್ನು ವೇಶ್ಯಾವಾಟಿಕೆ ದಂಧೆಗಾಗಿ ಹೊಟೇಲ್ ಗೆ ಕಳುಹಿಸುತ್ತಿದ್ದರು. ಅಲ್ಲಿ ಹಲವು ಯುವಕರು ಸೇರಿ ಏಕಕಾಲಕ್ಕೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದರು. ಮಂಜುಳಾ, ಬ್ರಹ್ಮೇಂದ್ರ, ಶಿವಾನಂದ ಸರ್ಕಲ್ ಬಳಿ ಇರುವ ಸಾಯಿ ಲಾಡ್ಜ್ ಮಾಲೀಕ ಸಂತೋಷ್ ಬಂಧಿತರು. ವೇಶ್ಯಾವಾಟಿಕೆಗೆ ಬೆಂಬಲ ನೀಡಿದ್ದಕ್ಕಾಗಿ ಲಾಡ್ಜ್ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ.
Girl gang raped in the pretext of giving job, three including lodge owner and pimp arrested in Bangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am