ಬ್ರೇಕಿಂಗ್ ನ್ಯೂಸ್
20-08-22 05:34 pm HK News Desk ಕ್ರೈಂ
ಉಡುಪಿ, ಆಗಸ್ಟ್ 20: ಫ್ಲ್ಯಾಟ್ ಮನೆಗೆ ನುಗ್ಗಿ ಚಿನ್ನಾಭರಣ ಕಳವುಗೈದಿದ್ದ ಪ್ರಕರಣದಲ್ಲಿ ಯುವ ಜೋಡಿಯನ್ನು ಕಾಪು ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ಬಜಪೆ ಮೂಲದ, ಪಡುಬಿದ್ರಿ ಮೂಳೂರಿನ ಶ್ರೀ ಸಾಯಿ ವಾರ್ಚರ್ ಫ್ಲ್ಯಾಟ್‌ನಲ್ಲಿ ವಾಸವಿರುವ ವಾಜೀದ್ (25) ಮತ್ತು ಉಡುಪಿ ಕಡಿಯಾಳಿಯ ಬಾಡಿಗೆ ಮನೆಯ ನಿವಾಸಿ ಶಹನಾಜ್ (32) ಬಂಧಿತ ಆರೋಪಿಗಳು. ಮೂಳೂರಿನ ಶ್ರೀ ಸಾಯಿ ವಾರ್ಚರ್ ಫ್ಲ್ಯಾಟ್‌ನಲ್ಲಿ ವಾಸವಿದ್ದ ಸರ್ಫ್‌ರಾಜ್ ತನ್ನ ಮನೆಯ ಕಪಾಟಿನಲ್ಲಿಟ್ಟಿದ್ದ 1.98 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಾಣೆಯಾದ ಬಗ್ಗೆ ಕಾಪು ಪೊಲೀಸರಿಗೆ ದೂರು ನೀಡಿದ್ದರು.
ತನಿಖೆ ನಡೆಸಿದ ಪೊಲೀಸರು ಸಿಸಿಟಿವಿ ಸಾಕ್ಷಿ ಆಧಾರದಲ್ಲಿ ಅದೇ ಫ್ಲಾಟಿನಲ್ಲಿ ವಾಸವಿದ್ದ ವಾಜೀದ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಕಳವು ಕೃತ್ಯದ ಬಗ್ಗೆ ವಾಜೀದ್ ಬಾಯ್ಬಿಟ್ಟಿದ್ದು ಸ್ನೇಹಿತೆ ಶಹನಾಜ್ ಕೈಜೋಡಿಸಿದ್ದಾಗಿ ತಿಳಿಸಿದ್ದ. ಕಾಪು ವೃತ್ತ ನಿರೀಕ್ಷಕ ಕೆ.ಸಿ ಪೂವಯ್ಯ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ಆರೋಪಿ ಬಳಿಯಿಂದ 3.38 ಲಕ್ಷ ರೂ. ಸೊತ್ತು ವಶಕ್ಕೆ ಪಡೆದಿದ್ದಾರೆ. ಈತನ ವಿರುದ್ಧ ವಾಹನ ಕಳವು, ದನ ಕಳವು, ಚಿನ್ನಾಭರಣ ಕಳವು ಸೇರಿದಂತೆ 10ಕ್ಕೂ ಅಧಿಕ ಪ್ರಕರಣಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ.
Police arrested accused in the case of stealing golden ornaments and cash from an apartment at Muloor Sri Sai Varcher building. The arrested are identified as Wajid J (25), native of Bajpe, presently residing in the same flat building and Shahnaz (32), who lives on rent at Kadiyali in Udupi.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am