ಬ್ರೇಕಿಂಗ್ ನ್ಯೂಸ್
22-08-22 12:17 pm HK News Desk ಕ್ರೈಂ
ವಿಜಯನಗರ, ಆಗಸ್ಟ್ 22 : ವಿಜಯನಗರದಲ್ಲಿಯೂ ಖೋಟಾ ನೋಟು ಜಾಲವನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿ ಐವರನ್ನು ಬಂಧಿಸಿದ್ದಾರೆ.
ವಿಜಯನಗರದ ಹೊಸಪೇಟೆ ಪಟ್ಟಣ ಪೊಲೀಸರು ಕಾರ್ಯಾಚರಣೆ ಕಾರ್ಯಾಚರಣೆ ನಡೆಸಿದ್ದಾರೆ. 500 ರೂ. ಮುಖ ಬೆಲೆಯ 1 ಲಕ್ಷದ 56 ಸಾವಿರ ಮೌಲ್ಯದ ಖೋಟಾ ನೋಟುಗಳನ್ನು ವಶಕ್ಕೆ ಪಡೆಯಲಾಗಿದೆ. ದಾವಣಗೆರೆ ಜಿಲ್ಲೆಯ ಕುಬೇರಪ್ಪ(58), ಶಿವಮೊಗ್ಗ ಜಿಲ್ಲೆಯ ರುದ್ರೇಶ್( 39), ಮಂಡ್ಯ ಜಿಲ್ಲೆಯ ಎಸ್. ರಾಜೇಶ್(28), ಮೈಸೂರು ಜಿಲ್ಲೆಯ ಪ್ರಶಾಂತ್(30), ಮಂಡ್ಯ ಜಿಲ್ಲೆಯ ರವಿ(30) ಬಂಧಿತ ಆರೋಪಿಗಳು.
ಆರೋಪಿಗಳು ಹೊಸಪೇಟೆ ನಗರದ ರಾಣಿಪೇಟೆಯ ವೆಂಕಟೇಶ್ವರ ಲಾಡ್ಜ್ ನಲ್ಲಿ ಬಂದು ತಂಗಿದ್ದರು. ಖಚಿತ ಮಾಹಿತಿ ಮೇರೆಗೆ ಸಿಪಿಐ ಜಯಪ್ರಕಾಶ್ ದಾಳಿ ನಡೆಸಿದ್ದು ಖೋಟಾ ನೋಟು ಸಮೇತ ಆರೋಪಿಗಳನ್ನು ಬಂಧಿಸಿದ್ದಾರೆ. ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Five arrested over fake note printing racket in Vijayanagara.
28-08-25 02:41 pm
HK News Desk
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
ದಸರಾ ಉದ್ಘಾಟಕರ ಆಯ್ಕೆ ವಿವಾದ ; ನೀವು ನಂಬಿರುವ ನಿಮ್...
27-08-25 03:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 04:05 pm
Mangalore Correspondent
Loudspeaker, Punjalkatte,Farangipete: ಪುಂಜಾಲ...
28-08-25 02:51 pm
SIT, Sujata Bhat, Dharmasthala Case: ಕೇಸ್ ಹಿಂ...
28-08-25 11:27 am
Pastor John Shamine, Madan Bugadi, IHRACSJC:...
27-08-25 11:02 pm
FIR, Chinnayya, Dharmasthala, Mahesh Thimarod...
27-08-25 09:19 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm