ಬ್ರೇಕಿಂಗ್ ನ್ಯೂಸ್
25-08-22 02:18 pm HK News Desk ಕ್ರೈಂ
ಭೋಪಾಲ್, ಆಗಸ್ಟ್ 25: 16 ವರ್ಷದ ಅಪ್ರಾಪ್ತ ಬಾಲಕಿಯನ್ನು ಸಂಬಂಧದಲ್ಲಿ ಸೋದರರೇ ಆಗಿರುವ ಯುವಕರು ಸೇರಿ ಗ್ಯಾಂಗ್ ರೇಪ್ ನಡೆಸಿದ್ದಲ್ಲದೆ, ಹೊಡೆದು ಸಾಯಿಸಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಜಬಲ್ ಪುರ್ ಜಿಲ್ಲೆಯ ಮಾಂಜಿ ಎನ್ನುವ ಗ್ರಾಮದಲ್ಲಿ ಘಟನೆ ನಡೆದಿದ್ದು, ಬಾಲಕಿಯ ನೆರವಿಗೆ ಬಂದ ಅಜ್ಜಿಯನ್ನೂ ರೇಪ್ ಮಾಡಿದ್ದಾರೆ.
ಬಾಲಕಿ ತನ್ನ ಹೆತ್ತವರ ಜೊತೆ ಮುಂಬೈನಲ್ಲಿ ವಾಸವಿದ್ದು ಆಗಸ್ಟ್ 11ರಂದು ಜಬಲ್ ಪುರದ ಅಂಕಲ್ ಮನೆಗೆ ಬಂದಿದ್ದಳು. ಈ ವೇಳೆ, ಆಕೆಗೆ ಸೋದರ ಸಂಬಂಧಿಗಳಾಗಿರುವ ಯುವಕರು ಸೇರಿ ಅತ್ಯಾಚಾರ ನಡೆಸಿದ್ದಾರೆ. ಸರಣಿ ಅತ್ಯಾಚಾರ ನಡೆಸಿದ್ದಲ್ಲದೆ, ಹಲ್ಲೆಯನ್ನೂ ನಡೆಸಿದ್ದಾರೆ. ಆಗಸ್ಟ್ 13ರಂದು ಮೊದಲಿಗೆ ರೇಪ್ ಮಾಡಿದ್ದು ಆನಂತರ ವಾರ ಕಾಲ ಹಲ್ಲೆಗೈದು ಸರಣಿ ಗ್ಯಾಂಗ್ ರೇಪ್ ನಡೆಸಿದ್ದಾರೆ. 19ರಂದು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ಮರುದಿನ ಸಾವನ್ನಪ್ಪಿದ್ದಳು. ಆನಂತರ ಜಬಲ್ ಪುರದಲ್ಲಿಯೇ ಬಾಲಕಿಯನ್ನು ದಫನ ಮಾಡಲಾಗಿತ್ತು.
ಈ ಮಧ್ಯೆ ಮುಂಬೈನಿಂದ ಬಂದ ಬಾಲಕಿಯ ತಂದೆಗೆ ಹಲ್ಲೆಗೊಳಗಾಗಿದ್ದ ಅಜ್ಜಿಯೇ ಮಾಹಿತಿ ನೀಡಿದ್ದು ಯುವಕರು ತನ್ನ ಮೇಲೂ ರೇಪ್ ಮಾಡಿದ್ದಾಗಿ ಹೇಳಿದ್ದಾರೆ. ಬಾಲಕಿಯ ಮೇಲೆ ರೇಪ್ ಮಾಡಿ, ಹಲ್ಲೆ ನಡೆಸಿರುವ ಬಗ್ಗೆಯೂ ತಿಳಿಸಿದ್ದು, ಅದರಂತೆ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಕೇಸು ದಾಖಲಿಸಿಕೊಂಡು ಆಗಸ್ಟ್ 23ರಂದು ಬಾಲಕಿಯ ಶವವನ್ನು ದಫನ ಮಾಡಿದ ಜಾಗದಿಂದ ಅಗೆದು ತೆಗೆದಿದ್ದು, ಪರೀಕ್ಷೆಗೆ ಕಳುಹಿಸಿದ್ದಾರೆ. ಅಲ್ಲದೆ, ಅಜ್ಜಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ರೇಪ್ ಆಗಿರುವುದು ದೃಢಪಟ್ಟಿದೆ. ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿರುವ ಪೊಲೀಸರು ಒಬ್ಬನ್ನು ಬಂಧಿಸಿದ್ದಾರೆ.
A 16-year-old girl died after being gang-raped and brutally beaten by her two cousins in the Ranjhi area of Madhya Pradesh’s Jabalpur district. The victim’s grandmother, who came to the girl’s aid, was also raped by one of the accused, police said.
11-06-26 01:53 pm
HK News Staffer
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 04:21 pm
HK News Staffer
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
11-06-26 11:43 am
HK News Staffer
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm