ಬ್ರೇಕಿಂಗ್ ನ್ಯೂಸ್
26-08-22 05:14 pm Bangalore Correspondent ಕ್ರೈಂ
ಬೆಂಗಳೂರು, ಆ 26: ವಿದೇಶ ಹಾಗೂ ನೆರೆ ರಾಜ್ಯಗಳಿಂದ ಪಾರ್ಟಿ ಡ್ರಗ್ಸ್‌ಗಳನ್ನು ತರಿಸಿಕೊಂಡು ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಕೇರಳ ಮೂಲದ ಯುವಕರಿಗೆ ಮಾರಾಟ ಮಾಡುತ್ತಿದ್ದ ಮೂವರು ವಿದೇಶಿ ಪ್ರಜೆಗಳನ್ನು ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.
ನೈಜಿರಿಯಾ ದೇಶದ ಒಬಿನಾ ಪ್ರಾಮೀಸ್ ವಿಕ್ಟರ್(35), ಒಸಾಸ್ ಮೊಸೆಸ್(30) ಮತ್ತು ಯುಜೋಚುಕುವಾ ಮಾರ್ಕ್‌ಮೌರ್ಸೆ (40) ಬಂಧಿತರು. ಆರೋಪಿಗಳಿಂದ 60 ಲಕ್ಷ ರೂ. ಮೌಲ್ಯದ 561 ಗ್ರಾಂ ತೂಕದ ಎಂಡಿಎಂಎ ಕ್ರಿಸ್ಟಲ್, 3 ಮೊಬೈಲ್ ಜಪ್ತಿ ಮಾಡಲಾಗಿದೆ.
ಆರೋಪಿಗಳು ವ್ಯವಹಾರ ವೀಸಾ ಪಡೆದು ಬೆಂಗಳೂರಿಗೆ ಬಂದಿದ್ದು, ಇದೀಗ ವೀಸಾ ಅವಧಿ ಮುಗಿದರೂ ಅಕ್ರಮವಾಗಿ ವಾಸವಾಗಿದ್ದಾರೆ. ಅಲ್ಲದೆ, ವಿದೇಶ ಹಾಗೂ ನೆರೆ ರಾಜ್ಯಗಳಲ್ಲಿ ವಾಸವಾಗಿರುವ ತಮ್ಮ ದೇಶದ ಪ್ರಜೆಗಳ ಮೂಲಕ ಪಾರ್ಟಿ ಡ್ರಗ್ಸ್ ಎಂದೆ ಹೇಳಲಾಗದ ಎಂಡಿಎಂಎ ಕ್ರಿಸ್ಟಲ್‌ಗಳನ್ನು ತರಿಸಿಕೊಂಡು ಇಲ್ಲಿನ ಶಾಲಾ-ಕಾಲೇಜು ವಿದ್ಯಾರ್ಥಿಗಳು ಮತ್ತು ಕೇರಳ ಮೂಲದ ಯುವಕರಿಗೆ ಡ್ಸಗ್ಸ್ ಮಾರಾಟ ಮಾಡುತ್ತಿದ್ದರು. ಇತ್ತೀಚೆಗೆ ಹೆಣ್ಣೂರು ಠಾಣೆ ವ್ಯಾಪ್ತಿಯಲ್ಲಿ ಡ್ರಗ್ಸ್ ಮಾರಾಟ ಮಾಡುವಾಗ ಸಿಕ್ಕಿಬಿದ್ದಿದ್ದಾರೆ.
Three Nigerians arrested by ccb police for drug supply to school and college students in Bangalore.
28-08-25 06:23 pm
HK News Desk
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 11:00 pm
Mangalore Correspondent
Mangalore Rain, School College Holiday: ಭಾರೀ...
28-08-25 10:07 pm
Soujanya Murder Case, Mother SIT: ಸೌಜನ್ಯಾ ಕೊಲ...
28-08-25 08:31 pm
Talapady Accident, Mangalore, Auto bus: ಕೇರಳ...
28-08-25 04:05 pm
Loudspeaker, Punjalkatte,Farangipete: ಪುಂಜಾಲ...
28-08-25 02:51 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm