ಬ್ರೇಕಿಂಗ್ ನ್ಯೂಸ್
29-08-22 05:52 pm HK News Desk ಕ್ರೈಂ
ಮುಂಬೈ, ಆಗಸ್ಟ್ 29: 32 ವರ್ಷದ ಮಹಿಳೆ ತನ್ನ 26 ವರ್ಷದ ಪ್ರಿಯತಮನನ್ನು ಚಲಿಸುತ್ತಿದ್ದ ಆಟೋದಲ್ಲಿಯೇ ಕತ್ತು ಹಿಸುಕಿ ಕೊಂದಿದ್ದಾಳೆ.
ಮಹಿಳೆ 6 ಮಕ್ಕಳ ತಾಯಿಯಾಗಿದ್ದು, ಘಟನೆ ಬಳಿಕ ಮಹಿಳೆ ಪೊಲೀಸರ ಮುಂದೆ ಶರಣಾಗಿದ್ದಾಳೆ. ಈ ಕುರಿತು ಆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಗೋರೆಗಾಂವ್ ಪೂರ್ವದ ತಾಪೇಶ್ವರ ದೇವಸ್ಥಾನದ ಬಳಿ ಈ ಘಟನೆ ನಡೆದಿದೆ. ಆರೋಪಿ ಮಹಿಳೆ ಹಾಗೂ ಆಕೆಯ ಪ್ರಿಯಕರನ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಪರಿಣಾಮ ಶನಿವಾರ ಮಧ್ಯಾಹ್ನ ಆತನನ್ನು ಕತ್ತು ಹಿಸುಕಿ ಕೊಂದು ಆಟೋದಲ್ಲಿಯೇ ಬಿಟ್ಟು ಹೋಗಿದ್ದಾಳೆ.
ಇಬ್ಬರೂ ಪೊವಾಯಿ ನಿವಾಸಿಗಳಾಗಿದ್ದಾರೆ. ಘಟನೆ ನಂತರ ಮಹಿಳೆ ತಕ್ಷಣ ಮುಂಬೈನ ಪೊಲೀಸರಿಗೆ ಶರಣಾಗಿದ್ದಾಳೆ. ಮಹಿಳೆಗೆ ಈಗಾಗಲೇ ಆರು ಮಕ್ಕಳಿವೆ ಎಂದು ಗೊತ್ತಿದ್ದರೂ ಯುವಕ ಆಕೆಯ ಜೊತೆ ಲಿವ್-ಇನ್ ಸಂಬಂಧದಲ್ಲಿ ವಾಸಿಸುತ್ತಿದ್ದ.
ಮಹಿಳೆ ಮದುವೆಯಾಗಲು ಒತ್ತಾಯಿಸಿದ್ದಾಳೆ. ಆದರೆ, ಯುವಕ ಇದನ್ನು ನಿರಾಕರಿಸಿದ್ದಾನೆ. ಈ ಎಲ್ಲಾ ಗಲಾಟೆ ಆಟೋದಲ್ಲೇ ನಡೆದಿದೆ. ನಂತರ ಪೊಲೀಸ್ ಠಾಣೆಗೆ ಹೋಗುವಂತೆ ಪ್ರಿಯಕರನನ್ನು ಕೇಳಿದ್ದಾಳೆ. ಆದರೆ, ಆತ ವಾಹವನನ್ನು ಬೇರೆ ರಸ್ತೆಗೆ ತಿರುಗಿಸಿದ್ದಾನೆ. ಇದರಿಂದ ಕೋಪಗೊಂಡ ಮಹಿಳೆ ಹಿಂದಿನಿಂದ ತನ್ನ ದುಪಟ್ಟಾ ತೆಗೆದುಕೊಂಡು ಯುವಕನ ಕತ್ತು ಹಿಸುಕಿ ಕೊಲೆ ಮಾಡಿ ಜೈಲು ಪಾಲಾಗಿದ್ದಾಳೆ.
In Mumbai, a mother of 6 children was held for murdering her auto-driver boyfriend with a dupatta as she sat on the passenger seat of the man’s auto. The victim was reportedly driving the vehicle, when the accused used her dupatta to strangle him. The incident was reported near Aarey Colony and occurred earlier on Thursday this week.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am