ಬ್ರೇಕಿಂಗ್ ನ್ಯೂಸ್
31-08-22 04:43 pm Mangalore Correspondent ಕ್ರೈಂ
ಉಳ್ಳಾಲ, ಆ.31 : ಮುಂಬೈನಲ್ಲಿ ಉದ್ಯೋಗದಲ್ಲಿದ್ದ ಉಳ್ಳಾಲದ ಬಂಡಿಕೊಟ್ಯ ನಿವಾಸಿ ಸುಧೀರ್ ಕುಮಾರ್ ಗಾಣಿಗ(32) ಅನುಮಾನಾಸ್ಪದ ನೆಲೆಯಲ್ಲಿ ಸಾವಿಗೀಡಾಗಿದ್ದು ಕೊಳೆತ ಸ್ಥಿತಿಯಲ್ಲಿ ಚರಂಡಿಯಲ್ಲಿ ಶವ ಪತ್ತೆಯಾಗಿದೆ.
ಸುಧೀರ್ ಕುಮಾರ್ ಧರಿಸಿದ್ದ ಅಂಗಿಯ ಜೇಬಲ್ಲಿ ಪತ್ತೆಯಾದ ವೋಟರ್ ಐಡಿಯಿಂದ ಪೊಲೀಸರು ಗುರುತು ಪತ್ತೆ ಹಚ್ಚಿದ್ದಾರೆ. ಸುಧೀರ್ ಅವರು ಆಗಸ್ಟ್ 14 ರಿಂದ ನಾಪತ್ತೆಯಾಗಿದ್ದು, ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಕೆಲವು ದಿನಗಳ ಬಳಿಕ ವಸಾಯಿ ಪೊಲೀಸ್ ಠಾಣಾ ವ್ಯಾಪ್ತಿಯ ಚರಂಡಿಯೊಂದರಲ್ಲಿ ಸುಧೀರ್ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಇತ್ತೀಚೆಗೆ ಉಳ್ಳಾಲಕ್ಕೆ ಬಂದಿದ್ದ ಸುಧೀರ್ ಅವರು ತುಂಬಾನೇ ಮಂಕಾಗಿದ್ದರು ಎನ್ನಲಾಗಿದೆ. ಅಲ್ಲದೆ, ಸ್ನೇಹಿತರಲ್ಲಿ ತನಗೆ ಜೀವ ಬೆದರಿಕೆ ಇರುವ ಬಗ್ಗೆ ಹೇಳಿದ್ದರಂತೆ. ಹೀಗಾಗಿ ಈಗ ಶವ ಪತ್ತೆಯಾಗಿರುವುದು ಕೊಲೆ ಶಂಕೆಗೆ ಕಾರಣವಾಗಿದೆ.
ಉಳ್ಳಾಲ ಮೆಸ್ಕಾಂನಲ್ಲಿ ಉದ್ಯೋಗಿಯಾಗಿ ನಿವೃತ್ತರಾಗಿದ್ದ ಮಾಲತಿ ಅವರ ಪುತ್ರನಾಗಿದ್ದ ಸುಧೀರ್ ಕುಮಾರ್ ಎಳೆಯ ವಯಸ್ಸಲ್ಲೇ ಮುಂಬೈಗೆ ತೆರಳಿ ಅಲ್ಲಿ ಕಾರ್ಪೆಂಟರ್ ವೃತ್ತಿಯಲ್ಲಿ ತೊಡಗಿದ್ದರು. ಸುಧೀರ್ ಅವರ ಮಾವ ಕೇಶವ ಗಾಣಿಗ ಅವರು ಕೂಡ ಮೆಸ್ಕಾಂನ ನಿವೃತ್ತ ಸಿಬ್ಬಂದಿಯಾಗಿದ್ದಾರೆ.
The mortal remains of Sudhir Kumar (32), a resident of Bandikotya near Ullal in Mangalore were found in a decomposed state in a drain at Mumbai. It is suspected that he was murdered. Police identified the body by the label EPIC that was found in the pocket of the shirt which the deceased was wearing. He was missing since August 14 and a complaint was registered in a local police station of Mumbai. Later, his body was found in a drain under the limits of Vasai police station. It is said that he had informed his friends that he had a threat to his life.
11-06-26 01:53 pm
HK News Staffer
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 04:21 pm
HK News Staffer
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
11-06-26 11:43 am
HK News Staffer
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm