ಬ್ರೇಕಿಂಗ್ ನ್ಯೂಸ್
03-09-22 05:12 pm Bangalore Correspondent ಕ್ರೈಂ
ಬೆಂಗಳೂರು, ಸೆ.3: ಡ್ರಾಪ್ ಕೊಡುವ ನೆ ಪದಲ್ಲಿ ಯುವತಿಯನ್ನು ಪುಸಲಾಯಿಸಿ ಬೈಕ್‌ನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ ಇಬ್ಬರು ಆರೋಪಿಗಳನ್ನು ವಿವೇಕನಗರ ಪೊಲೀಸರು ಬಂಧಿಸಿದ್ದಾರೆ.
ಬಳ್ಳಾರಿ ಮೂಲದ ಅಖೀಲೇಶ್ (25), ಹಾಸನ ಮೂಲದ ದೀಪು(21) ಬಂಧಿತರು.25 ವರ್ಷದ ಯುವತಿ ಮೇಲೆ ಆತ್ಯಾಚಾರ ಎಸಗಿದ್ದಾರೆ. ಸಂತ್ರಸ್ತೆ ಆ.31ರಂದು ಸಂಜೆ 5 ಗಂಟೆಗೆ ಈಜಿಪುರ ಬಳಿಯಿರುವ ನಿವೇಶನ ನೋಡಿ ಕೊಂಡು ಚರ್ಚ್‌ಗೆ ಬರುತ್ತಿದ್ದಳು. ಯುವತಿಯನ್ನು ಕಂಡ ಆರೋಪಿಗಳು ತಮ್ಮ ಬೈಕ್‌ನಲ್ಲಿ ಆಕೆಯನ್ನು ಹಿಂಬಾಲಿಸಿಕೊಂಡು ಬಂದಿದ್ದರು. ಅವರ ಗಮನಕ್ಕೆ ಬಾರದಂತೆ ಯುವತಿ ಚರ್ಚ್ ಬಳಿ ಬಂದಾಗ ಆಕೆಯ ಬಳಿ ಬಂದ ಆರೋಪಿಗಳು, “ನಮ್ಮ ಏರಿಯಾದವರಾದ ನಿಮಗೆ ಡ್ರಾಪ್ ಕೊಡುತ್ತೇವೆ ಬನ್ನಿ’ ಎಂದು ಬಲವಂತವಾಗಿ ಬೈಕ್‌ನಲ್ಲಿ ಕೂರಿಸಿಕೊಂಡಿದ್ದರು. ಮುಖ ಪರಿಚಯವಿದ್ದ ಹಿನ್ನೆಲೆಯಲ್ಲಿ ಯುವತಿಯೂ ಅವರ ಜತೆ ವಿರೋಧ ವ್ಯಕ್ತಪಡಿಸದೇ ತೆರಳಿದ್ದಳು. ನಂತರ ಹುಸ್ಕೂರಿನ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಊಟ ಮಾಡಿಸಿದ್ದರು. ಇದಾದ ಬಳಿಕ ಏಕಾಏಕಿ ಬಲವಂತವಾಗಿ ಮದ್ಯಪಾನ ಮಾಡಿಸಿ ಯುವತಿಯ ಮೇಲೆ ಅತ್ಯಾಚಾರ ಎಸಗಿ ಪರಾರಿಯಾಗಿದ್ದರು.
ಆತಂಕಗೊಂಡ ಸಂತ್ರಸ್ತೆ ಬೆಳಗಿನವರೆಗೂ ಪೊದೆಯೊಂದರಲ್ಲಿ ಅವಿತು ಕುಳಿತು, ಬೆಳಗಿನ ಜಾವ ಕೃತ್ಯ ನಡೆದ ಸ್ಥಳದ ಸಮೀಪದಲ್ಲಿದ್ದ ಮನೆಯವರ ಸಹಾಯ ಪಡೆದು ಬಟ್ಟೆ ಧರಿಸಿ ನೇರವಾಗಿ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾಳೆ. ಇದೀಗ ಪೊಲೀಸರು ಇಬ್ಬರು ಆರೋಪಿಗಳನ್ನೂ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
25 year old girl raped on her way to the church two arrested in Bangalore. The arrested have been identified as Akilesh and Deepu.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am