ಬ್ರೇಕಿಂಗ್ ನ್ಯೂಸ್
07-10-20 04:52 pm Mangalore Correspondent ಕ್ರೈಂ
ಬಂಟ್ವಾಳ, ಅಕ್ಟೋಬರ್ 07: ಮನೆಯ ಬೀಗ ಮುರಿದು ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣವನ್ನು ಕಳವು ಮಾಡಿದ ಘಟನೆ ಮಂಗಳವಾರ ರಾತ್ರಿ ಕಲ್ಲಡ್ಕ ಕರಿಂಗಾನ ಸಮೀಪದ ಅಮ್ಟೂರು ಮಸೀದಿ ಬಳಿ ನಡೆದಿದೆ.
ಸುಲೈಮಾನ್ ಎಂಬವರ ಮನೆಯಿಂದ ಕಳ್ಳತನ ನಡೆದಿದ್ದು, ಸುಮಾರು 12 ಲಕ್ಷ ಮೌಲ್ಯದ 28 ಪವನ್ ಚಿನ್ನಾಭರಣ ಕಳವಾಗಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ. ಸುಲೈಮಾನ್ ಅವರ ಪುತ್ರಿ ಮಿಶ್ರಿಯಾ ಗಂಡನ ಮನೆಯಿಂದ ಅಮ್ಟೂರಿನ ತಂದೆಯ ಮನೆಗೆ ಬಂದಿದ್ದರು. ಅವರು ತನ್ನ ಜೊತೆಗೆ ತಂದಿದ್ದ ಸುಮಾರು 28 ಪವನ್ ಚಿನ್ನಾಭರಣವನ್ನು ಮನೆಯ ಕಪಾಟಿನಲ್ಲಿ ಇಟ್ಟಿದ್ದರೆನ್ನಲಾಗಿದೆ.

ನಿನ್ನೆ ಮಧ್ಯರಾತ್ರಿ ಮನೆಮಂದಿ ಮಲಗಿದ್ದ ವೇಳೆ ಹಿಂಬಾಗಿಲ ಚಿಲಕ ಮುರಿದು ನುಗ್ಗಿದ ಕಳ್ಳರು ಕೋಣೆಯಲ್ಲಿದ್ದ ಕಪಾಟಿನ ಚಿಲಕ ಒಡೆದು ಚಿನ್ನಾಭರಣ ಕಳವುಗೈದಿದ್ದಾರೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ. ತಡರಾತ್ರಿ 2 ಗಂಟೆ ಸುಮಾರಿಗೆ ಸುಲೈಮಾನ್ ಎಚ್ಚರಗೊಂಡಿದ್ದು ಮನೆಯ ಹಿಂಬಾಗಿಲು ತೆರೆದಿರುವುದು ಗಮನಕ್ಕೆ ಬಂದಿದ್ದು ಕಳವು ನಡೆದಿರುವುದು ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಎಸ್.ಐ. ಅವಿನಾಶ್ ಶ್ವಾನದಳ, ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am