ಬ್ರೇಕಿಂಗ್ ನ್ಯೂಸ್
11-09-22 03:31 pm HK News Desk ಕ್ರೈಂ
ಸುಳ್ಯ, ಸೆ.11: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಶಫೀಕ್ ಸೋದರ, ಇನ್ನೊಬ್ಬ ಹಿಂದು ಸಂಘಟನೆಯ ಕಾರ್ಯಕರ್ತನಿಗೆ ಜೀವ ಬೆದರಿಕೆ ಹಾಕಿದ್ದು ಈ ಬಗ್ಗೆ ಪ್ರಕರಣ ದಾಖಲಾದ ಬೆನ್ನಲ್ಲೇ ಬೆಳ್ಳಾರೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬೆಳ್ಳಾರೆ ನಿವಾಸಿ ಅಬ್ದುಲ್ ಸಫ್ರಿದ್(21) ಬಂಧಿತ ಆರೋಪಿ. ಶನಿವಾರ ಸಂಜೆ ಈತ, ಬೆಳ್ಳಾರೆಯ ದೇವಿ ಹೈಟ್ಸ್ ಲಾಡ್ಜ್ ನಲ್ಲಿ ಮ್ಯಾನೇಜರ್ ಆಗಿರುವ ಪ್ರಶಾಂತ್ ಪೂಂಜ ಎಂಬವರಿಗೆ ಫೋನ್ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದ. ಈ ಬಗ್ಗೆ ಪ್ರಶಾಂತ್, ಬೆಳ್ಳಾರೆ ಠಾಣೆಗೆ ದೂರು ನೀಡಿದ್ದರು. ಇದರ ಬೆನ್ನಲ್ಲೇ ಆರೋಪಿಯನ್ನು ಕೂಡಲೇ ಬಂಧಿಸಬೇಕೆಂದು ಒತ್ತಾಯಿಸಿ ಹಿಂದು ಸಂಘಟನೆಗಳ ಕಾರ್ಯಕರ್ತರು ಬೆಳ್ಳಾರೆ ಠಾಣೆ ಬಳಿ ಸೇರಿದ್ದರು.

ಅಬ್ದುಲ್ ಸಫ್ರಿದ್, ಕೊಲೆಯಾದ ಪ್ರವೀಣ್ ನೆಟ್ಟಾರ್ ಅವರ ಕೋಳಿ ಮಾರಾಟದ ಅಂಗಡಿಯಲ್ಲಿ ಕ್ಲಿನಿಂಗ್ ಕೆಲಸ ಮಾಡುತ್ತಿದ್ದ ಇಬ್ರಾಹಿಂ ಎಂಬವರ ಪುತ್ರನಾಗಿದ್ದು, ಕೊಲೆ ಆರೋಪಿ ಮಹಮ್ಮದ್ ಶಫೀಕ್ ಸಹೋದರ. ಪ್ರವೀಣ್ ಕೊಲೆಯಾದ ಬಳಿಕ ಬೆಳ್ಳಾರೆ ಬೂದಿ ಮುಚ್ಚಿದ ಕೆಂಡದಂತೇ ಇದೆ. ಇದೀಗ ಫೋನ್ ಮಾಡಿ ಬೆದರಿಸಿದ ಘಟನೆ ಬೆನ್ನಲ್ಲೇ ಪೊಲೀಸ್ ದೂರು ದಾಖಲಾಗಿತ್ತು. ಅಲ್ಲದೆ, ಆರೋಪಿಯನ್ನು 24 ಗಂಟೆಯೊಳಗೆ ಬಂಧಿಸಬೇಕು. ಇಲ್ಲದಿದ್ದರೆ ಬೆಳ್ಳಾರೆ ಬಂದ್ ಗೆ ಕರೆ ನಡೆಸುವುದಾಗಿ ಹಿಂದು ಸಂಘಟನೆಗಳ ನಾಯಕರು ಎಚ್ಚರಿಕೆ ನೀಡಿದ್ದರು. ಎಸ್ಪಿ ಸೂಚನೆ ಮೇರೆಗೆ ತುರ್ತು ಕ್ರಮ ವಹಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
A tense situation prevailed on the night of Saturday for some time near Bellare police station as hundreds of Hindu workers gathered and demanded the arrest of the brother of the accused in Praveen Nettaru murder on the accusation of posing life threat to one of them.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am