ಬ್ರೇಕಿಂಗ್ ನ್ಯೂಸ್
13-09-22 11:48 am HK News Desk ಕ್ರೈಂ
ಕಲಬುರಗಿ, ಸೆ.13: ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೊಳಪಟ್ಟ ವಸತಿ ಶಾಲೆಯಲ್ಲಿ ಪ್ರಾಚಾರ್ಯ ಮತ್ತು ಕಂಪ್ಯೂಟರ್ ಆಪರೇಟರ್ ಹೈಸ್ಕೂಲ್ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ.
ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಕುಂಚಾವರಂ ಠಾಣೆ ವ್ಯಾಪ್ತಿಯ ವಸತಿ ಶಾಲೆಯಲ್ಲಿ ಘಟನೆ ನಡೆದಿದ್ದು ಇಬ್ಬರ ವಿರುದ್ಧ ಹೈಸ್ಕೂಲ್ ವಿದ್ಯಾರ್ಥಿನಿಯರು ದೂರು ನೀಡಿದ್ದಾರೆ. ಮೈ ಕೈ ಮುಟ್ಟುವುದು ಸೇರಿದಂತೆ ಲೈಂಗಿಕವಾಗಿ ಕಿರುಕುಳ ನೀಡುತ್ತಿದ್ದರು ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ.
ಇದರ ಬೆನ್ನಲ್ಲೇ ವಿಷಯ ತಿಳಿದು ಸೋಮವಾರ ಸಂಜೆ ವಸತಿ ಶಾಲೆಗೆ ಆಗಮಿಸಿದ್ದ ಪಾಲಕರು, ಕೈಗೆ ಸಿಕ್ಕ ಕಂಪ್ಯೂಟರ್ ಆಪರೇಟರ್‌ನನ್ನ ಹಿಡಿದು ಥಳಿಸಿದ್ದಾರೆ. ಇಬ್ಬರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಪಾಲಕರು ಪ್ರತಿಭಟನೆ ನಡೆಸಿದ್ದಾರೆ. ಕಿರುಕುಳ ಘಟನೆ ಬಗ್ಗೆ ಕುಂಚಾವರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ವಸತಿ ಶಾಲೆ ಪ್ರಾಚಾರ್ಯ ಮತ್ತು ಕಂಪ್ಯೂಟರ್ ಆಪರೇಟರ್ ನನ್ನು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ.
ಇತ್ತೀಚೆಗಷ್ಟೇ ಮುರುಘಾ ಮಠದ ಹಾಸ್ಟೆಲ್ ನಲ್ಲಿ ಹೈಸ್ಕೂಲ್ ಮಕ್ಕಳಿಗೆ ಸ್ವಾಮೀಜಿ ಮತ್ತಿತರರು ಲೈಂಗಿಕ ಕಿರುಕುಳ ನೀಡಿದ್ದು ಬೆಳಕಿಗೆ ಬಂದಿತ್ತು. ಇದೀಗ ಸರಕಾರದ ಸಮಾಜ ಕಲ್ಯಾಣ ಇಲಾಖೆ ನಡೆಸುವ ವಸತಿ ಶಾಲೆಯಲ್ಲಿ ಮಕ್ಕಳ ಮೇಲೆ ಪ್ರಾಚಾರ್ಯ ಸೇರಿದಂತೆ ಶಾಲಾ ಸಿಬಂದಿಯೇ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ.
Kalaburgi Teachers alleged of sexual assault on girls in high school.
28-08-25 06:23 pm
HK News Desk
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 11:00 pm
Mangalore Correspondent
Mangalore Rain, School College Holiday: ಭಾರೀ...
28-08-25 10:07 pm
Soujanya Murder Case, Mother SIT: ಸೌಜನ್ಯಾ ಕೊಲ...
28-08-25 08:31 pm
Talapady Accident, Mangalore, Auto bus: ಕೇರಳ...
28-08-25 04:05 pm
Loudspeaker, Punjalkatte,Farangipete: ಪುಂಜಾಲ...
28-08-25 02:51 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm