ಬ್ರೇಕಿಂಗ್ ನ್ಯೂಸ್
16-09-22 10:14 pm HK News Desk ಕ್ರೈಂ
ಕಾಸರಗೋಡು, ಸೆ.16: ದಾಖಲೆ ಪತ್ರಗಳಿಲ್ಲದೆ ಅನಧಿಕೃತವಾಗಿ ಬಸ್ಸಿನಲ್ಲಿ 30 ಲಕ್ಷ ರೂಪಾಯಿ ನಗದು ಹಣವನ್ನು ಸಾಗಿಸುತ್ತಿದ್ದ ಮಹಾರಾಷ್ಟ್ರ ಮೂಲದ ವ್ಯಕ್ತಿಯನ್ನು ಮಂಜೇಶ್ವರ ವಿಭಾಗದ ಅಬಕಾರಿ ಅಧಿಕಾರಿಗಳು ಬಂಧಿಸಿದ್ದಾರೆ.
ಮಹಾರಾಷ್ಟ್ರದ ಶರದ್ ದಬಾಡೆ (22) ಬಂಧಿತ ವ್ಯಕ್ತಿ. ಶುಕ್ರವಾರ ಬೆಳಗ್ಗೆ ಮಂಗಳೂರಿನಿಂದ ಕಾಸರಗೋಡಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ತಪಾಸಣೆ ನಡೆಸುತ್ತಿದ್ದಾಗ 30 ಲಕ್ಷದ ನಗದು ಹಣ ಪತ್ತೆಯಾಗಿದೆ. ಮಲಪ್ಪುರಂ ಜಿಲ್ಲೆಯ ಮಂಜೇರಿಯ ಜುವೆಲ್ಲರಿ ಒಂದಕ್ಕೆ ಹಣ ತಲುಪಿಸಲು ತೆರಳುತ್ತಿರುವುದಾಗಿ ವ್ಯಕ್ತಿ ಹೇಳಿಕೊಂಡಿದ್ದಾನೆ.
ಬಟ್ಟೆಯಲ್ಲಿ ಸುತ್ತಿದ್ದ ಚೀಲದಲ್ಲಿ ನಗದಿನ ಕಂತೆ ಪತ್ತೆಯಾಗಿದೆ. 21 ಲಕ್ಷ ರೂಪಾಯಿ 500 ಮುಖಬೆಲೆಯ ನೋಟುಗಳು ಮತ್ತು 9 ಲಕ್ಷ ಎರಡು ಸಾವಿರದ ಪಿಂಕ್ ನೋಟುಗಳನ್ನು ಹೊಂದಿತ್ತು. ಆರೋಪಿ ಶರದ್ ದಬಾಡೆಯನ್ನು ಅಬಕಾರಿ ಅಧಿಕಾರಿಗಳು ಮಂಜೇಶ್ವರ ಪೊಲೀಸರಿಗೆ ಒಪ್ಪಿಸಿದ್ದು, ಐಟಿ ಅಧಿಕಾರಿಗಳು ಪ್ರಕರಣದ ಬಗ್ಗೆ ತನಿಖೆ ನಡೆಸುವ ಸಾಧ್ಯತೆಯಿದೆ. ಮುಂಬೈನಿಂದ ಕೇರಳಕ್ಕೆ ಹವಾಲಾ ಹಣ ಸಾಗಿಸುವ ದಂಧೆ ಇದಾಗಿರಬೇಕು ಎನ್ನುವ ಶಂಕೆ ವ್ಯಕ್ತವಾಗಿದೆ.
A person from Maharashtra who was suspiciously carrying Rs 30 lakhs in money was arrested by the excise division sleuths right here on Friday, September 16.Sharad Dabade (22) was reportedly arrested for carrying an enormous amount of money with out essential proof or paperwork of its origin. The seized money is suspected to be hawala cash being transported.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am