ಬ್ರೇಕಿಂಗ್ ನ್ಯೂಸ್
28-09-22 08:09 pm Mangalore Correspondent ಕ್ರೈಂ
ಸುಳ್ಯ, ಸೆ.28 : ವಾಟ್ಸ್ ಆ್ಯಪ್ ಗ್ರೂಪಲ್ಲಿ ಪರಿಚಯವಾಗಿದ್ದ ಯುವಕನೊಬ್ಬ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಲೈಂಗಿಕ ಕಿರುಕುಳ ನೀಡಿದ್ದು ಅದರಿಂದ ಆಕೆ ಗರ್ಭಿಣಿಯಾದ ಘಟನೆ ಸುಳ್ಯ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಸುಳ್ಯದಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ತನಗೆ ಹೊಟ್ಟೆನೋವು ಆಗುತ್ತಿರುವ ಬಗ್ಗೆ ಮನೆಯವರಿಗೆ ತಿಳಿಸಿದ್ದಳು. ಈ ಬಗ್ಗೆ ವೈದ್ಯರಲ್ಲಿ ತಪಾಸಣೆ ನಡೆಸಿದಾಗ ವಿದ್ಯಾರ್ಥಿನಿ ಗರ್ಭಿಣಿಯಾಗಿರುವುದು ತಿಳಿದುಬಂದಿದೆ. ವಿಚಾರಿಸಿದಾಗ ವಾಟ್ಸ್ ಆ್ಯಪ್ ಗ್ರೂಪ್ ಒಂದರಲ್ಲಿ ಪರಿಚಯವಾಗಿದ್ದ ಉಬರಡ್ಕದ ತೀರ್ಥಪ್ರಸಾದ್ (25) ಎಂಬಾತ ನಾಲ್ಕು ತಿಂಗಳ ಹಿಂದೆ ಜೂನ್ 30ರಂದು ತನ್ನನ್ನು ಸುಳ್ಯಕ್ಕೆ ಕರೆದಿದ್ದು ಅಲ್ಲಿನ ಕಾಲೇಜು ಬಳಿಯ ಆತನ ಸ್ನೇಹಿತನ ರೂಮಿಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ನಡೆಸಿದ ವಿಚಾರ ತಿಳಿಸಿದ್ದಾಳೆ.
ಈ ಬಗ್ಗೆ ವಿದ್ಯಾರ್ಥಿನಿಯ ತಂದೆ ಸುಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಯುವಕನ ವಿರುದ್ಧ 376 ಐಪಿಸಿ ಮತ್ತು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿ ತೀರ್ಥ ಪ್ರಸಾದ್ ನನ್ನು ಬಂಧಿಸಿದ್ದಾರೆ.
Sexual harassment, minor girl turns pregnant, case filed against boy at Sullia Police station.
11-06-26 01:53 pm
HK News Staffer
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 02:47 pm
HK News Staffer
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
11-06-26 11:43 am
HK News Staffer
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm