ಬ್ರೇಕಿಂಗ್ ನ್ಯೂಸ್
01-10-22 10:29 pm HK News Desk ಕ್ರೈಂ
ಪತ್ತನಂತಿಟ್ಟ, ಅ.1: ಹತ್ತು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ 41 ವರ್ಷದ ಆರೋಪಿಗೆ ಕೇರಳದ ಪೋಕ್ಸೋ ವಿಶೇಷ ನ್ಯಾಯಾಲಯ ಬರೋಬ್ಬರಿ 142 ವರ್ಷಗಳ ಶಿಕ್ಷೆ ಪ್ರಕಟಿಸಿದೆ. ಅಲ್ಲದೆ, ಸಂತ್ರಸ್ತ ಬಾಲಕಿಗೆ 5 ಲಕ್ಷ ರೂಪಾಯಿ ದಂಡದ ರೂಪದಲ್ಲಿ ನೀಡುವಂತೆ ಹೇಳಿದೆ.
ಆನಂದನ್ ಅಲಿಯಾಸ್ ಬಾಬು ಶಿಕ್ಷೆಗೊಳಗಾದ ವ್ಯಕ್ತಿ. 2021ರ ಮಾರ್ಚ್ 20ರಂದು ಪತ್ತನಂತಿಟ್ಟ ಜಿಲ್ಲೆಯ ತಿರುವಳ್ಳ ಪೊಲೀಸ್ ಠಾಣೆಯಲ್ಲಿ ಈತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಆರೋಪಿ ಬಾಬು 2019 ಮತ್ತು 2020ರಲ್ಲಿ ಎರಡು ವರ್ಷಗಳ ಕಾಲ ತನ್ನ ಸಂಬಂಧಿಯೂ ಆಗಿರುವ ಅಪ್ರಾಪ್ತ ಮಗುವಿನ ಮೇಲೆ ಅತ್ಯಾಚಾರ ನಡೆಸಿದ್ದ. ಮಗುವಿನ ಹೆತ್ತವರ ಮನೆಯಲ್ಲಿಯೇ ಇದ್ದ ಆರೋಪಿ, ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಗುವಿಗೆ ಲೈಂಗಿಕ ಕಿರುಕುಳ ನೀಡಿದ್ದ. ಈ ಬಗ್ಗೆ ಆರೋಪಿಯನ್ನು ಬಂಧಿಸಿ ತನಿಖೆ ನಡೆಸಿದ್ದ ಪೊಲೀಸರು, ಪತ್ತನಂತಿಟ್ಟ ಜಿಲ್ಲಾ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು.
ತುರ್ತು ವಿಚಾರಣೆ ನಡೆಸಿದ ನ್ಯಾಯಾಧೀಶರು ವಿವಿಧ ಸೆಕ್ಷನ್ ಗಳಡಿ ಪ್ರತ್ಯೇಕವಾಗಿ ಶಿಕ್ಷೆಯನ್ನು ಪ್ರಕಟಿಸಿದ್ದು ಒಟ್ಟು 142 ವರ್ಷಗಳ ಕಠಿಣ ಶಿಕ್ಷೆಯನ್ನು ನೀಡಿದ್ದಾರೆ. ಒಟ್ಟು ಶಿಕ್ಷೆಯನ್ನು 60 ವರ್ಷಗಳ ಕಾಲ ಜೈಲು ವಾಸ ಅನುಭವಿಸಬೇಕಾಗುತ್ತದೆ. 5 ಲಕ್ಷ ದಂಡ ಪಾವತಿ ಮಾಡದಿದ್ದಲ್ಲಿ ಮೂರು ವರ್ಷ ಹೆಚ್ಚುವರಿಯಾಗಿ ಶಿಕ್ಷೆ ಅನುಭವಿಸಬೇಕು ಎಂದು ತೀರ್ಪಿನಲ್ಲಿ ನ್ಯಾಯಾಧೀಶರು ಹೇಳಿದ್ದಾರೆ.
A local court in Kerala on Friday sentenced a 41-year-old man to 142 years of rigorous imprisonment (RI) for raping a minor girl for a period of two years.Pathanamthitta Additional District and Sessions Court (Principal POCSO) judge Jayakumar John sentenced Anandan P R to 142 years of jail and imposed a fine of ₹ 5 lakh on the convict, a release issued by the district police said on Friday. This is the record punishment awarded to a POCSO case accused in the district, the release said.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am