ಬ್ರೇಕಿಂಗ್ ನ್ಯೂಸ್
02-10-22 08:19 pm HK News Desk ಕ್ರೈಂ
ನವದೆಹಲಿ, ಅ.2: ದಕ್ಷಿಣ ದೆಹಲಿಯ ಲೋಧಿ ಕಾಲೋನಿಯಲ್ಲಿ ಆರು ವರ್ಷದ ಬಾಲಕನನ್ನು ಕತ್ತು ಕೊಯ್ದು, ತಲೆ ಒಡೆದು ಕೊಲ್ಲಲಾಗಿದ್ದು ವಾಮಾಚಾರಕ್ಕಾಗಿ 'ನರ ಬಲಿ' ನೀಡಿರುವ ಶಂಕೆ ವ್ಯಕ್ತವಾಗಿದೆ.
ಘಟನೆ ಸಂಬಂಧಿಸಿ ಪೊಲೀಸರು ವಿಜಯ್ ಕುಮಾರ್, ಅಮರ್ ಕುಮಾರ್ ಎಂಬವರನ್ನು ಬಂಧಿಸಿದ್ದಾರೆ. ಇವರಿಬ್ಬರು ಬಿಹಾರದವರಾಗಿದ್ದು ಕುಡಿದ ಮತ್ತಿನಲ್ಲಿ ವಾಮಾಚಾರದ ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗಿದೆ.
ಆರೋಪಿಗಳು ಮತ್ತು ಬಾಲಕನ ತಂದೆ-ತಾಯಿ ಕಟ್ಟಡ ನಿರ್ಮಾಣ ಕಾರ್ಮಿಕರಾಗಿದ್ದು, ಒಂದೇ ಕೊಳೆಗೇರಿಯಲ್ಲಿ ವಾಸಿಸುತ್ತಿದ್ದರು. ತಮ್ಮವರ ಹಿತಕ್ಕಾಗಿ ಈ ಕೃತ್ಯ ನಡೆಸಿದ್ದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕನ ತಂದೆ ಈ ಬಗ್ಗೆ ಪೊಲೀಸ್ ದೂರು ನೀಡಿದ್ದಾರೆ. 'ಭಾನುವಾರ ಕೆಲವು ಮಹಿಳೆಯರು ಸೇರಿ ಕಟ್ಟಡ ನಿರ್ಮಾಣ ಸ್ಥಳದಲ್ಲಿ ಭಜನೆ ಹಾಡುತ್ತಿದ್ದರು. ಆಗ ಬಾಲಕ ಅಲ್ಲಿಯೇ ಓಡಾಡಿಕೊಂಡಿದ್ದ. ಕೆಲಹೊತ್ತಿನ ಬಳಿಕ ಎಲ್ಲರೂ ತಮ್ಮ ಮನೆಗೆ ಹೋಗಿದ್ದಾಗ ಬಾಲಕ ನಾಪತ್ತೆಯಾಗಿದ್ದ. ಗುಡಿಸಲೊಂದರ ಬಳಿ ರಕ್ತದ ಕಲೆ ಕಂಡುಬಂದಿದ್ದು, ತೆರೆದು ನೋಡಿದಾಗ ಕೊಲೆ ಕೃತ್ಯ ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ. ಹೀಗಾಗಿ ಹಂತಕರು ಯಾವುದೋ ಉದ್ದೇಶದಿಂದ ವಾಮಾಚಾರ ನಡೆಸಿ ಮಗುವನ್ನು ಬಲಿ ಕೊಟ್ಟಿದ್ದಾರೆ ಎನ್ನಲಾಗಿದೆ.
Two men allegedly killed a six-year-old boy as "human sacrifice" by slitting his throat and attacking him on the head in South Delhi's Lodhi Colony, police said on Sunday.
29-08-25 05:59 pm
HK News Desk
Chikkamagaluru, Police, Fine: ಸಾರ್ವಜನಿಕರಿಗೆ ಮ...
28-08-25 06:23 pm
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
29-08-25 05:20 pm
HK News Desk
PM Modi Japan: ಪ್ರಧಾನಿ ಮೋದಿಗೆ ಜಪಾನ್ನಲ್ಲಿ ಗಾಯ...
29-08-25 01:47 pm
ಮೋದಿ 75 ವರ್ಷಕ್ಕೆ ನಿವೃತ್ತರಾಗಬೇಕು ಎಂದು ಹೇಳಿಲ್ಲ...
29-08-25 12:50 pm
ಪ್ರತಿ ಭಾರತೀಯ ಕುಟುಂಬಗಳು ಮೂರಕ್ಕಿಂತ ಹೆಚ್ಚು ಮಕ್ಕಳ...
29-08-25 10:56 am
Kanhangad Suicide: ಕಾಞಂಗಾಡ್ ; ಬೆಳೆದು ನಿಂತ ಇಬ್...
28-08-25 12:19 pm
29-08-25 03:48 pm
Mangalore Correspondent
Puttur Tahsildar, Lokayukta Raid: ಜಮೀನು ಪರಭಾರ...
28-08-25 11:00 pm
Mangalore Rain, School College Holiday: ಭಾರೀ...
28-08-25 10:07 pm
Soujanya Murder Case, Mother SIT: ಸೌಜನ್ಯಾ ಕೊಲ...
28-08-25 08:31 pm
Talapady Accident, Mangalore, Auto bus: ಕೇರಳ...
28-08-25 04:05 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm