ಬ್ರೇಕಿಂಗ್ ನ್ಯೂಸ್
03-10-22 10:12 pm HK News Desk ಕ್ರೈಂ
ಕೊಪ್ಪಳ, ಅ.3: 16 ವರ್ಷದ ಬಾಲಕನನ್ನು ಬೆತ್ತಲೆಯಾಗಿಸಿ ದೇವರಿಗೆ ಪೂಜೆ ಮಾಡುವಂತೆ ಬಲವಂತ ಪಡಿಸಿದ್ದಲ್ಲದೆ, ಅದರ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದ್ದು, ಘಟನೆ ಸಂಬಂಧಿಸಿ ಪೊಲೀಸರು ಎಫ್ಐಆರ್ ದಾಖಲು ಮಾಡಿದ್ದಾರೆ.
ಹುಡುಗ ನಗ್ನವಾಗಿ ಪೂಜೆ ಮಾಡಿದರೆ, ಆತನ ತಂದೆಯ ಸಾಲವನ್ನು ತೀರಿಸಲು ಹಣ ಕೊಡುವುದಾಗಿ ಮೂವರು ಯುವಕರು ಒತ್ತಾಯಿಸಿದ್ದರು. ಹುಡುಗ ತನ್ನ ತಂದೆಯ ಸಾಲ ತೀರಿಸುವುದಾದರೆ ಮಾಡಲು ಸಿದ್ಧ ಎಂದು ಹೇಳಿದ್ದ. ಅದರಂತೆ, ಹುಬ್ಬಳ್ಳಿಯ ಹೊಟೇಲ್ ಒಂದಕ್ಕೆ ಕರೆದೊಯ್ದು ಅಲ್ಲಿ ಹುಡುಗನಲ್ಲಿ ಬೆತ್ತಲೆಯಾಗಿ ದೇವರಿಗೆ ಪೂಜೆ ಮಾಡುವಂತೆ ಹೇಳಿದ್ದರು. ಹುಡುಗ ಪೂಜೆ ಮಾಡುತ್ತಿದ್ದುದನ್ನು ಯುವಕರು ಮೊಬೈಲಿನಲ್ಲಿ ವಿಡಿಯೋ ಚಿತ್ರೀಕರಣ ಮಾಡಿದ್ದರು.
ಆದರೆ ವಿಡಿಯೋವನ್ನು ಕೆಲವು ದಿನಗಳ ನಂತರ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು. ವಿಡಿಯೋ ವೈರಲ್ ಆಗುತ್ತಿದ್ದಂತೆ ಹುಡುಗನ ಮನೆಯವರು ಪೊಲೀಸರಿಗೆ ದೂರು ನೀಡಿದ್ದಾರೆ. ಶರಣಪ್ಪ, ವಿರೂಪನ ಗೌಡ, ಶರಣಪ್ಪ ತಳವಾರ ಎಂಬ ಮೂವರು ಈ ಕೃತ್ಯ ಎಸಗಿದ್ದಾರೆಂದು ಹುಡುಗ ಪೊಲೀಸರಿಗೆ ತಿಳಿಸಿದ್ದಾನೆ. ಪೊಲೀಸರು ಕೇಸು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
Police registered an FIR against three persons for forcing a 16-year-old boy to perform worship without clothes. The accused allegedly video graphed the act and shared on social media, making it viral.The Koppal rural police have registered the case and are investigating the matter which had come to light lately. According to police, the three accused had convinced the boy that if he offers worship in naked position to the God, his father's debts would be cleared.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am