ಬ್ರೇಕಿಂಗ್ ನ್ಯೂಸ್
09-10-22 12:21 pm Udupi Correspondent ಕ್ರೈಂ
ಉಡುಪಿ, ಅ.9: ತಾನು ಡಾಕ್ಟರ್ ಎಂದು ಪರಿಚಯಿಸಿ ಕೊಂಡ ವ್ಯಕ್ತಿಯೊಬ್ಬ ಸ್ನೇಹ ಬೆಳೆಸಿಕೊಂಡು ಆನ್‌ಲೈನ್ ಮೂಲಕ ಮಹಿಳೆಯೊಬ್ಬರಿಂದ ಲಕ್ಷಾಂತರ ರೂ. ಎಗರಿಸಿದ್ದಾನೆ.
ಸೆ. 4ರಂದು ಇನ್‌ಸ್ಟಾಗ್ರಾಂನಲ್ಲಿ ಜೊವಾನ್ 871 ಎಂಬ ಹೆಸರಿನ ವ್ಯಕ್ತಿ ತಾನು ಕೆನಡಾದಲ್ಲಿ ಡಾಕ್ಟರ್ ಎಂದು ಚಾಂತಾರಿನ ಮಹಿಳೆ ಲವೀನಾ ಜೆನಿಫರ್ ಮೋರಸ್ (48) ಅವರನ್ನು ನಂಬಿಸಿ ಪರಿಚಯಿಸಿಕೊಂಡಿದ್ದ.
ಅನಂತರ ವಾಟ್ಸ್‌ಆಯಪ್ ಮೂಲಕ ಚಾಟಿಂಗ್ ನಡೆಸಿ, ಸ್ನೇಹಿತರಾಗಿದ್ದರು. ಅ. 2ರಂದು ಐಫೋನ್, ಗೋಲ್ಡ್, ಯುಎಸ್ ಡಾಲರ್ ಕಳುಹಿಸುವುದಾಗಿ ಲವೀನಾ ಜೆನಿಫರ್ ಅವರಿಗೆ ತಿಳಿಸಿದ್ದ. ಬಳಿಕ ಕಸ್ಟಮ್ ಅಧಿಕಾರಿ ಎಂದು ಅಪರಿಚಿತ ವ್ಯಕ್ತಿ ಕರೆ ಮಾಡಿ ಕೆನಡಾದಿಂದ ಬಂದಿರುವ ಪಾರ್ಸೆಲ್ ಚಾರ್ಜ್, ಮನಿ ಲ್ಯಾಂಡಿಂಗ್ ಸರ್ಟಿಫಿಕೆಟ್ ಪಡೆ ಯಲು ಹಣ ಪಾವತಿಸಬೇಕು ಎಂದು ತಿಳಿಸಿದ್ದಾನೆ.
ಇದನ್ನು ನಂಬಿದ ಲವೀನಾ ಜೆನಿಫರ್ ಆರೋಪಿಗಳು ಸೂಚಿಸಿದ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ಒಟ್ಟು 16,89,862 ರೂ. ಪಾವತಿಸಿದ್ದರು. ಬಳಿಕ ಪಾರ್ಸೆಲ್ ಮಾಯಾ, ಕಳುಹಿಸಿದ ಹಣವು ವಾಪಸ್ ಕೊಡದೆ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದಾನೆ. ಕಷ್ಟಪಟ್ಟು ಸಂಪಾದನೆ ಮಾಡಿದ ಹಣ ಒಂದೇ ಕ್ಷಣದಲ್ಲಿ ಮೋಸದ ಜಾಲಕ್ಕೆ ಬಿದ್ದು ಕಳೆದುಕೊಂಡಿರುವುದು ವಿಪರ್ಯಾಸ. ಉಡುಪಿಯ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In another incident of online fraud, a woman from Brahmavar lost Rs 16,89,862. As per the complaint filed by Laveena Jenifer Moras, a resident of Chantar village in Brahmavar, an unknown person with a Instagram ID named ‘Jovan-871’ had introduced himself as a doctor working in Canada. The unidentified person had promised to send an iPhone, gold and US currency to the complainant on October 2. She even received a call from a phone number 9233013312 where a person introduced himself as a Customs officer.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am