ಬ್ರೇಕಿಂಗ್ ನ್ಯೂಸ್
13-10-22 03:30 pm HK News Desk ಕ್ರೈಂ
ಹುಬ್ಬಳ್ಳಿ, ಅ.13 : ವಿಡಿಯೋ ಕರೆ ಮಾಡಿದ ಯುವತಿಯೊಬ್ಬಳು ನಗ್ನ ದೇಹ ದರ್ಶನ ಮಾಡಿಸಿದ್ದಕ್ಕಾಗಿ ನಿವೃತ್ತ ಪ್ರಾಧ್ಯಾಪಕರೊಬ್ಬರು 20 ಲಕ್ಷ ಕಳೆದುಕೊಂಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಅಂಜಲಿ ಶರ್ಮಾ ಎಂಬ ಹೆಸರಿನಲ್ಲಿ ಯುವತಿ ಧಾರವಾಡ ವಿವಿಯ ನಿವೃತ್ತ ಪ್ರಾಧ್ಯಾಪಕರಿಗೆ ವಾಟ್ಸ್ ಆ್ಯಪ್ ವಿಡಿಯೋ ಕರೆ ಮಾಡಿದ್ದಾಳೆ. ಈ ನಡುವೆ ನಿವೃತ್ತ ಪ್ರಾಧ್ಯಾಪಕರಿಗೂ ನಗ್ನವಾಗಲು ತಿಳಿಸಿದ್ದು ಪರಸ್ಪರ ನಗ್ನ ಚಿತ್ರಗಳನ್ನು ವಿನಿಮಯ ಮಾಡಿಕೊಂಡಿದ್ದರು ಎನ್ನಲಾಗಿದೆ.
ಆನಂತರ, ಫೋನ್ ಮಾಡುತ್ತಿದ್ದ ಬೆಡಗಿ ಪ್ರಾಧ್ಯಾಪಕರ ಖಾಸಗಿ ವಿಡಿಯೋ, ಫೋಟೋ ಮತ್ತು ವಿಡಿಯೋ ಕರೆಯ ಸ್ಕ್ರೀನ್‌ಶಾಟ್‌ಗಳನ್ನು ತೋರಿಸಿ ಹಣವನ್ನು ಕೇಳಿದ್ದಾಳೆ. ಇದರಿಂದ ಮರ್ಯಾದೆಗೆ ಬೆದರಿದ ಪ್ರಾಧ್ಯಾಪಕ, ಆನ್‌ಲೈನ್‌ನಲ್ಲಿ ಹಂತ ಹಂತವಾಗಿ 21 ಲಕ್ಷ ರೂಪಾಯಿ ಆಕೆಗೆ ಕಳಿಸಿದ್ದಾರೆ. ಮತ್ತಷ್ಟು ಹಣಕ್ಕಾಗಿ ಪೀಡಿಸಿದ್ದರಿಂದ ನಿವೃತ್ತ ಪ್ರಾಧ್ಯಾಪಕ ಹುಬ್ಬಳ್ಳಿ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
Naked video call by girl online, Hubbali Man loses 20 lakh.
29-08-25 05:59 pm
HK News Desk
Chikkamagaluru, Police, Fine: ಸಾರ್ವಜನಿಕರಿಗೆ ಮ...
28-08-25 06:23 pm
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
29-08-25 05:20 pm
HK News Desk
PM Modi Japan: ಪ್ರಧಾನಿ ಮೋದಿಗೆ ಜಪಾನ್ನಲ್ಲಿ ಗಾಯ...
29-08-25 01:47 pm
ಮೋದಿ 75 ವರ್ಷಕ್ಕೆ ನಿವೃತ್ತರಾಗಬೇಕು ಎಂದು ಹೇಳಿಲ್ಲ...
29-08-25 12:50 pm
ಪ್ರತಿ ಭಾರತೀಯ ಕುಟುಂಬಗಳು ಮೂರಕ್ಕಿಂತ ಹೆಚ್ಚು ಮಕ್ಕಳ...
29-08-25 10:56 am
Kanhangad Suicide: ಕಾಞಂಗಾಡ್ ; ಬೆಳೆದು ನಿಂತ ಇಬ್...
28-08-25 12:19 pm
29-08-25 03:48 pm
Mangalore Correspondent
Puttur Tahsildar, Lokayukta Raid: ಜಮೀನು ಪರಭಾರ...
28-08-25 11:00 pm
Mangalore Rain, School College Holiday: ಭಾರೀ...
28-08-25 10:07 pm
Soujanya Murder Case, Mother SIT: ಸೌಜನ್ಯಾ ಕೊಲ...
28-08-25 08:31 pm
Talapady Accident, Mangalore, Auto bus: ಕೇರಳ...
28-08-25 04:05 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm