ಬ್ರೇಕಿಂಗ್ ನ್ಯೂಸ್
17-11-22 09:38 pm Bangalore Correspondent ಕ್ರೈಂ
ಬೆಂಗಳೂರು, ನ.17 : ಕಡಿಮೆ ಅವಧಿಯಲ್ಲಿ ಹೆಚ್ಚು ಹಣ ಸಂಪಾದನೆ ಎಂದು ಜಾಹೀರಾತು ನೀಡಿ ವಂಚಿಸಿದ ಆರೋಪದಲ್ಲಿ ಸೂಪರ್ ಲೈಕ್ ಆನ್ ಲೈನ್ ಅರ್ನಿಂಗ್ಸ್ ಅಪ್ಲಿಕೇಷನ್ ಕಂಪನಿಗೆ ಸಂಬಂಧಿಸಿದ ಬೆಂಗಳೂರಿನ 16 ಕಡೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿ ಒಂದು ಕೋಟಿ ಹಣ ಜಪ್ತಿ ಮಾಡಿಕೊಂಡಿದ್ದಾರೆ.
ಹೆಚ್ಚು ಹಣ ನೀಡುವ ಆಸೆ ತೋರಿಸಿ ಕೋಟ್ಯಾಂತರ ರೂ. ಹಣ ವಂಚಿಸಿದ್ದ ಆರೋಪದಡಿ ಈ ಹಿಂದೆ ದಕ್ಷಿಣ ವಿಭಾಗದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆಯಲ್ಲಿ ಕೋಟ್ಯಾಂತರ ರೂಪಾಯಿ ಹಣ ಅಕ್ರಮವಾಗಿ ವರ್ಗಾವಣೆ ಕಂಡುಬಂದಿದ್ದರಿಂದ ಸೆನ್ ಪೊಲೀಸರು ಇಡಿಗೆ ಪತ್ರ ಬರೆದಿದ್ದರು. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಇಡಿ ಅಧಿಕಾರಿಗಳು, ಕಂಪನಿಗೆ ಸೇರಿದ 16 ಕಡೆಗಳಲ್ಲಿ ದಾಳಿ ನಡೆಸಿ ಕಂಪನಿ ಹೆಸರಿನಲ್ಲಿದ್ದ 80 ಬ್ಯಾಂಕ್ ಖಾತೆಗಳನ್ನ ಸೀಜ್ ಮಾಡಿ 1 ಕೋಟಿ ರೂಪಾಯಿ ವಶಕ್ಕೆ ಪಡೆದುಕೊಂಡಿದ್ದಾರೆ.
ಸೂಪರ್ ಲೈಕ್ ಆ್ಯಪ್ನಲ್ಲಿ ಹಣ ಹೂಡುವಂತೆ ಪ್ರಚೋದಿಸುತ್ತಿದ್ದ ಕಂಪನಿಯು ಸಾರ್ವಜನಿಕರಲ್ಲಿ ನಂಬಿಕೆ ಹುಟ್ಟಿಸಲು ಸಿನಿಮಾ ತಾರೆಯರು ಹಾಗೂ ಹೆಸರಾಂತ ವ್ಯಕ್ತಿಗಳಿಂದ ಪೈಡ್ ವಿಡಿಯೋ ಮಾಡಿಸಿ ಹರಿಯಬಿಡುತ್ತಿದ್ದರು. ಇದನ್ನು ನಂಬಿ ಮೊದಲ ಬಾರಿ ಹಣ ಹೂಡುತ್ತಿದ್ದವರಿಗೆ ಭರವಸೆ ನೀಡಿದಂತೆ ಲಾಭಾಂಶದ ಹಣ ನೀಡುತ್ತಿದ್ದರು. ಇದನ್ನು ನಂಬಿ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಹಣ ಹೂಡುತ್ತಿದ್ದರು. ಹಣ ವರ್ಗಾವಣೆ ಜಾಲದ ಹಿಂದೆ ಹಣಕಾಸು ಸಂಸ್ಥೆಗಳ ಪಾತ್ರದ ಬಗ್ಗೆ ಶಂಕಿಸಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ಕೈಗೊಂಡಿರುವುದಾಗಿ ಇ.ಡಿ. ಅಧಿಕಾರಿಗಳು ತಿಳಿಸಿದ್ದಾರೆ.
The Enforcement Directorate (ED) Monday and Tuesday conducted raids at 16 locations in Bengaluru in connection with a part time job scam and froze 80 bank accounts having a total balance of Rs 1 crore, the agency said Thursday. This is the second such raid conducted by the agency in the last one month in Bengaluru. The ED had initiated a money laundering investigation on the basis of an FIR lodged on March 3, 2021 by the South CEN police station against M/s Super Like Online Earning Application and other accused persons.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm