ಬ್ರೇಕಿಂಗ್ ನ್ಯೂಸ್
29-11-22 11:02 pm Bangalore Correspondent ಕ್ರೈಂ
ಬೆಂಗಳೂರು, ನ.29 : ರಾಜಧಾನಿಯಲ್ಲಿ ಮತ್ತೆ ಗ್ಯಾಂಗ್ ರೇಪ್ ನಡೆದಿದೆ. ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ನಗರದಲ್ಲಿ ಕೇರಳ ಮೂಲದ ಯುವತಿ ಮೇಲೆ ಇಬ್ಬರು ಯುವಕರು ಅತ್ಯಾಚಾರವೆಸಗಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಆರೋಪಿಗಳನ್ನ ಬಂಧಿಸಿದ್ದಾರೆ.
ನವೆಂಬರ್ 25ರ ರಾತ್ರಿ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಬಿಟಿಎಂ ಲೇಔಟ್ನ ಸಂಸ್ಥೆಯೊಂದರಲ್ಲಿ ಫ್ರೀಲ್ಯಾನ್ಸರ್ ಆಗಿ ಕೆಲಸ ಮಾಡುತ್ತಿದ್ದ ಯುವತಿ ಮೇಲೆ ಗ್ಯಾಂಗ್ ರೇಪ್ ನಡೆದಿದೆ. ಯುವತಿ ಶುಕ್ರವಾರ ರಾತ್ರಿ ಬಿಟಿಎಂ ಲೇಔಟ್ ನಿಂದ ನೀಲಾದ್ರಿ ನಗರಕ್ಕೆ ರ್ಯಾಪಿಡೋ ಬೈಕ್ ಬುಕ್ಕಿಂಗ್ ಮಾಡಿದ್ದರು. ಪಿಕ್ ಅಪ್ ವೇಳೆ ಯುವತಿ ಮದ್ಯಪಾನ ಮಾಡಿದ್ದಳು. ಅರೆ ಪ್ರಜ್ಞಾವಸ್ಥೆಯಲ್ಲಿದ್ದ ಯುವತಿಯನ್ನು ಡ್ರಾಪ್ ಪಾಯಿಂಟ್ ತಲುಪಿಸದೇ ಸವಾರ ತನ್ನ ಸ್ನೇಹಿತನ ರೂಮ್ಗೆ ಕರೆದೊಯ್ದಿದ್ದಾನೆ. ಕುಡಿದ ಅಮಲಿನಲ್ಲಿದ್ದ ಯುವತಿಗೆ ಸ್ನೇಹಿತನ ಮತ್ತು ಸವಾರ ಸೇರಿ ಗ್ಯಾಂಗ್ ರೇಪ್ ಮಾಡಿದ್ದಾರೆ.

ಯುವತಿಗೆ ಬೆದರಿಕೆ ಹಾಕಿದ ಬೈಕ್ ಸವಾರ
ಪ್ರಜ್ಞೆ ಬಂದ ಬಳಿಕ ಯುವತಿಗೆ ವಿಷಯ ಯಾರಿಗೂ ಹೇಳದಂತೆ ಬೆದರಿಕೆ ಹಾಕಿ ಕಳುಹಿಸಿದ್ದರು. ಘಟನೆ ಬಳಿಕ ಯುವತಿ ಎಲೆಕ್ಟ್ರಾನಿಕ್ ಸಿಟಿ ಪೊಲೀಸರಿಗೆ ದೂರು ನೀಡಿದ್ದರು. ದೂರು ಆಧರಿಸಿ ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಬಗ್ಗೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ ಬೆಂಗಳೂರು ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ, ನವೆಂಬರ್ 25 ರ ರಾತ್ರಿ ಈ ಘಟನೆ ನಡೆದಿದೆ ಎಂದು ಹೇಳಿದ್ದಾರೆ. 22 ವರ್ಷದ ಯುವತಿ ಸ್ನೇಹಿತನ ಮನೆಯಿಂದ ತನ್ನ ಮನೆಗೆ ಹೋಗಬೇಕಿತ್ತು. ಆಗ ಯುವತಿ ರ್ಯಾಪಿಡೋ ಬೈಕ್ ಬುಕ್ ಮಾಡಿದ್ದಾರೆ. ಈ ವೇಳೆ ಯುವತಿಯನ್ನು ಬೈಕ್ ಮೇಲೆ ಕೂರಿಸಿಕೊಂಡ ಯುವಕ ಸ್ನೇಹಿತನ ರೂಮ್ಗೆ ಕರೆದೊಯ್ದು ಅತ್ಯಾಚಾರ ಮಾಡಿದ್ದಾರೆ. ಇಬ್ಬರು ಯುವಕರ ಕೃತ್ಯಕ್ಕೆ ಓರ್ವ ಯುವತಿ ಕೂಡ ಸಾಥ್ ನೀಡಿದ್ದಾಳೆ. ಈ ಹಿನ್ನೆಲೆಯಲ್ಲಿ ಮೂವರನ್ನು ಬಂಧನ ಮಾಡಲಾಗಿದೆ ಎಂದು ಪೊಲೀಸ್ ಆಯುಕ್ತ ತಿಳಿಸಿದ್ದಾರೆ.
A 22-year-old woman from Kerala was allegedly gang-raped in Bengaluru by a bike taxi driver and his associate, the police said.
According to the police, the incident took place on Friday.In her complaint, the 22-year-old rape survivor claimed that she was at a friend's house on Friday before booking a bike taxi to visit another friend at around midnight. According to the police, the woman was drunk when she booked a bike on the ride-sharing application 'Rapido'.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm