ಬ್ರೇಕಿಂಗ್ ನ್ಯೂಸ್
18-12-22 09:03 pm Mangalore Correspondent ಕ್ರೈಂ
ಮಂಗಳೂರು, ಡಿ.18: ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ಆರೋಪದಲ್ಲಿ ಯುವಕನನ್ನು ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ.
ಕೆರೆಕಾಡು ಕೆಂಚನಕೆರೆ ನಿವಾಸಿಗಳಾದ ದಿವ್ಯೇಶ್ ದೇವಾಡಿಗ(38), ರಾಜೇಶ್ ಹಾಗೂ ಯೋಗೇಶ್ ಕುಮಾರ್(46) ಬಂಧಿತ ಆರೋಪಿಗಳು. ಇದೇ ವೇಳೆ, ಹಲ್ಲೆಗೀಡಾದ ಹಳೆಯಂಗಡಿ ಇಂದಿರಾ ನಗರ ನಿವಾಸಿ ದಾವೂದ್ ಹಕೀಂ(33) ವಿರುದ್ಧ ಪೊಲೀಸರು ಪೋಕ್ಸೊ ಪ್ರಕರಣ ದಾಖಲಿಸಿದ್ದು ಬಂಧಿಸಿದ್ದಾರೆ.
ಶಾಲಾ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಿ ಶನಿವಾರ ದಾವೂದ್ ಹಕೀಂಗೆ ಕೆರೆಕಾಡು ಬಳಿ ಬಾಲಕಿಯ ಸಂಬಂಧಿಕರು ಸೇರಿ ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ್ದರು. ಬಳಿಕ ಆತನನ್ನು ಪೊಲೀಸರು ಮುಲ್ಕಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದರು.
ಈ ನಡುವೆ ಹಲ್ಲೆಗೊಳಗಾದ ದಾವೂದ್ ವಿರುದ್ಧ ಪೊಕ್ಸೊ ಪ್ರಕರಣ ದಾಖಲಾಗಿತ್ತು. ಹಲ್ಲೆ ಆರೋಪಿಗಳ ವಿರುದ್ಧವೂ ಪ್ರಕರಣ ದಾಖಲಾಗಿತ್ತು. ಗುಂಪು ಹಲ್ಲೆ ನಡೆಸಿದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
Mangalore Mulki Man tied to pole, thrashed for allegedly misbehaving with a girl, three arrested. The man had reportedly followed a girl on his bike and behaved rudely with her on December 13. Two friends of the girl’s father noticed this.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am