ಬ್ರೇಕಿಂಗ್ ನ್ಯೂಸ್
24-12-22 07:07 pm HK News Desk ಕ್ರೈಂ
ಅಹ್ಮದಾಬಾದ್, ಡಿ.24: ಪತ್ನಿ ಬೇರೊಬ್ಬರ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದಾಳೆಂಬ ಶಂಕೆಯಲ್ಲಿ ಪೊಲೀಸ್ ಪೇದೆಯಾಗಿರುವ ಗಂಡನೇ ಆಕೆಯ ಕುತ್ತಿಗೆ ಸೀಳಿ ಕೊಲೆಗೈದ ಘಟನೆ ಗುಜರಾತಿನಲ್ಲಿ ನಡೆದಿದೆ.
ಸೂರತ್ ನಲ್ಲಿ ಪೊಲೀಸ್ ಅಧಿಕಾರಿಯಾಗಿರುವ ಅಮೃತ್ ರಾತ್ವಾ ಕೊಲೆಗೈದ ಆರೋಪಿಯಾಗಿದ್ದು ಪೊಲೀಸರು ಬಂಧಿಸಿದ್ದಾರೆ. ಈತನ ಪತ್ನಿ ಮಂಗು ಬೆನ್ ಗುಜರಾತ್ ಸರಕಾರಿ ಬಸ್ಸಿನಲ್ಲಿ ಕಂಡಕ್ಟರ್ ಆಗಿದ್ದರು. ಆದರೆ ಅಮೃತ್ ರಾತ್ವಾಗೆ ಪತ್ನಿಯ ಮೇಲೆ ಶಂಕೆ ಇತ್ತು.
ಹೀಗಾಗಿ ಪತ್ನಿಯ ಜೊತೆಗೆ ಫೋನಲ್ಲಿಯೇ ಜಗಳ ಮಾಡುತ್ತಿದ್ದ. ಆನಂತರ ಆಕೆ ಬಸ್ಸಿನಲ್ಲಿ ಕೆಲಸ ಮಾಡುತ್ತಿದ್ದ 200 ಕಿಮೀ ದೂರದ ಚೋಟಾ ಉದಯಪುರಕ್ಕೆ ಬಸ್ಸಿನಲ್ಲಿಯೇ ತೆರಳಿದ್ದ. ಆಕೆಯನ್ನು ಕೊಲೆ ಮಾಡುವ ಉದ್ದೇಶದಿಂದ ತನ್ನ ಬಿಕಾನೇರ್ ಗ್ರಾಮದಿಂದ ಬಸ್ ಹತ್ತಿದ್ದ.
ಡಿ.22 ರಂದು ಮಂಗು ಬೆನ್ ಬಸ್ಸಿನಲ್ಲಿ ತನ್ನ ಕಂಡಕ್ಟರ್ ಸೀಟಿನಲ್ಲಿ ಕುಳಿತಿದ್ದಾಗಲೇ ಅಲ್ಲಿಗೆ ಅಮೃತ್ ರಾತ್ವ ಬಂದಿದ್ದಾನೆ. ತನ್ನ ಕೈಯಲ್ಲಿದ್ದ ಚೂರಿಯಿಂದ ಪತ್ನಿಯ ಕುತ್ತಿಗೆಯನ್ನು ಸೀಳಿದ್ದಾನೆ. ಕುತ್ತಿಗೆ ಸೀಳಿ ಬಸ್ಸಿನ ಸೀಟಿನಲ್ಲಿಯೇ ಕುಳಿತಿದ್ದ. ಪೊಲೀಸರು ಬಂದು ಅರೆಸ್ಟ್ ಮಾಡೋ ವರೆಗೂ ಅಲ್ಲಿಯೇ ಕುಳಿತಿದ್ದ. ಆನಂತರ, ಪೊಲೀಸರು ಬಂದು ಅರೆಸ್ಟ್ ಮಾಡಿದ್ದು ಕೊಲೆ ಪ್ರಕರಣ ದಾಖಲಿಸಿದ್ದಾರೆ.
A man has been arrested for murdering his wife by slitting her throat inside a moving bus in Gujarat's Chota Udepur on Tuesday. The accused, identified as Amrut Rathwa, is a police officer stationed in Surat district.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am