ಬ್ರೇಕಿಂಗ್ ನ್ಯೂಸ್
03-01-23 08:13 pm HK News Desk ಕ್ರೈಂ
ರಾಂಚಿ, ಜ.3 : ವ್ಯಕ್ತಿಯೊಬ್ಬನಿಗೆ ಮದ್ಯ ಹಾಗೂ ದನದ ಮಾಂಸವನ್ನು ತಿನ್ನಲು ಬಲವಂತಪಡಿಸಿ ಐವರಿದ್ದ ಗುಂಪು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಜಾರ್ಖಂಡ್ ರಾಜ್ಯದ ಸಾಹಿಬ್ಗಂಜ್ನ ರಾಧಾನಗರ ಗ್ರಾಮದಲ್ಲಿ ನಡೆದಿದೆ.
ಚಂದನ್ ರವಿದಾಸ್ ಥಳಿತಕ್ಕೆ ಒಳಗಾದ ವ್ಯಕ್ತಿ. ಚಂದನ್ ಶನಿವಾರ ರಾತ್ರಿ ಮನೆ ಬಳಿಯ ಅಂಗಡಿ ಹೋಗಿದ್ದರು. ಅಲ್ಲಿಯೇ ಪಕ್ಕದಲ್ಲಿ ನಾಲ್ಕೈದು ಮಂದಿ ಮದ್ಯ ಕುಡಿದು ದನದ ಮಾಂಸವನ್ನು ಸೇವಿಸುತ್ತಿದ್ದರು. ಇದನ್ನು ನೋಡಿದ ಚಂದನ್ ಸಿಟ್ಟಿನಿಂದ ಗುಂಪಿನತ್ತ ನೋಡಿದ್ದಾರೆ. ಇದೇ ಕಾರಣಕ್ಕೆ ಆ ಗುಂಪು ಚಂದನ್ ಬಳಿ ಬಂದು ಆತನಿಗೆ ಬಲವಂತವಾಗಿ ಮದ್ಯ ಕುಡಿಸಲು ಯತ್ನಿಸಿದ್ದಲ್ಲದೆ, ದನದ ಮಾಂಸವನ್ನು ತಿನ್ನಿಸಲು ಬಲವಂತ ಮಾಡಿದೆ.

ದನದ ಮಾಂಸ ತಿನ್ನಲು ನಿರಾಕರಿಸಿದ್ದಕ್ಕೆ ಚಂದನ್ ಬಟ್ಟೆಯನ್ನು ತೆಗೆದು ಹಲ್ಲೆ ಮಾಡಿದ್ದಾರೆ. ಕಲ್ಲು ಎಸೆದು ಚಂದನ್ ಬಳಿಯಿದ್ದ ಮೊಬೈಲ್ ಹಾಗೂ 8000 ನಗದನ್ನು ಕಸಿದುಕೊಂಡಿದ್ದಾರೆ. ಈ ಬಗ್ಗೆ ಮಿಥುನ್ ಶೇಕ್ ಹಾಗೂ ಇತರ ನಾಲ್ವರ ವಿರುದ್ದ ಚಂದನ್ ಪೊಲೀಸರಿಗೆ ದೂರು ನೀಡಿದ್ದಾರೆ.
On Saturday (December 31), a Hindu man was assaulted for refusing to eat beef (cow meat) in the Radhanagar village in the Sahibganj district of Jharkhand. As per reports, the victim has been identified as Chandan Ravidas. He has accused 5 people, including one Mithun Shaikh of trying to force-feed him alcohol and cow meat. When Chandan resisted, the men stripped him naked and beat him black and blue. He has now filed a complaint with the Radhanagar police and sought action against the accused.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am