ಬ್ರೇಕಿಂಗ್ ನ್ಯೂಸ್
06-01-23 08:47 pm Bangalore Correspondent ಕ್ರೈಂ
ಬೆಂಗಳೂರು, ಜ.6: ಭಾರತೀಯ ಕರೆನ್ಸಿ 2 ಸಾವಿರ ಹಾಗೂ 500 ರೂ. ಮುಖಬೆಲೆಯ ಖೋಟಾ ನೋಟು ತಯಾರಿ ಮಾಡಿ ನಗರದಲ್ಲಿ ಚಲಾವಣೆ ಮಾಡುತ್ತಿದ್ದ ಜಾಲವನ್ನು ಸಿಸಿಬಿ ಪೊಲೀಸರು ಪತ್ತೆ ಹಚ್ಚಿ ತಮಿಳು ನಾಡಿನ ಮೂವರು ಆರೋಪಿಗಳನ್ನು ಬಂಧಿಸಿ 1.28 ಕೋಟಿ ರೂ. ಖೋಟಾ ನೋಟುಗಳು ಮತ್ತು ನೋಟು ತಯಾರಿಸಲು ಉಪಯೋಗಿಸುತ್ತಿದ್ದ ಪ್ರಿಂಟರ್ ಹಾರ್ಡ್‍ಡಿಸ್ಕ್ ಮತ್ತು ಇತರ ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ.
ತಮಿಳು ನಾಡಿನ ಪಿಚ್ಚಿಮುತ್ತು(48), ನಲ್ಲಕಣಿ(53) ಮತ್ತು ಸುಬ್ರಮಣಿಯನ್(60) ಬಂಧಿತ ಆರೋಪಿಗಳು. ತಮಿಳುನಾಡಿನಲ್ಲಿ ಭಾರತೀಯ ಕರೆನ್ಸಿಯ 2 ಸಾವಿರ ಮತ್ತು 500 ರೂ. ಮುಖಬೆಲೆಯ ಖೋಟಾ ನೋಟು ಮುದ್ರಣ ಮಾಡಿಕೊಂಡು ಚಲಾವಣೆ ಮಾಡಲು ತಮಿಳುನಾಡಿನ ಬಸ್‍ನಲ್ಲಿ ಆರೋಪಿಗಳು ಬೆಂಗಳೂರಿಗೆ ಬರುತ್ತಿದ್ದಾರೆಂಬ ಮಾಹಿತಿ ಸಿಸಿಬಿ ಪೊಲೀಸರಿಗೆ ಲಭಿಸಿದೆ.
ತಕ್ಷಣ ಸಿಸಿಬಿ ಅಧಿಕಾರಿಗಳು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಖೋಟಾ ನೋಟುಗಳನ್ನು ಸಾಗಿಸುತ್ತಿದ್ದ ಒಬ್ಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ, ಈ ಜಾಲದ ಮತ್ತಿಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಗಳ ವಶದಿಂದ 2 ಸಾವಿರ ರೂ. ಮುಖಬೆಲೆಯ 6203 ಭಾರತೀಯ ಖೋಟಾ ನೋಟುಗಳು (1,24,06,000 ರೂ.) ಹಾಗೂ 500 ರೂ. ಮುಖಬೆಲೆಯ 174 ಭಾರತೀಯ ಖೋಟಾ ನೋಟುಗಳು (87 ಸಾವಿರ ರೂ.) ಮತ್ತು ಬಿಳಿ ಬಣ್ಣದ ರೆಡ್ಮಿ-6 ಮೊಬೈಲ್ ಫೋನ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
Bengaluru CCB Police bust fake currency, seize 1.28 crores.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am