ಬ್ರೇಕಿಂಗ್ ನ್ಯೂಸ್
08-01-23 12:25 pm Mangalore Correspondent ಕ್ರೈಂ
ಮಂಗಳೂರು, ಜ.8 : ಕೋಟ್ಯಾಂತರ ಮೌಲ್ಯದ ತಿಮಿಂಗಿಲ ತ್ಯಾಜ್ಯ ಅಂಬರ್ ಗ್ರೀಸ್ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ನಗರದ ಲಾಲ್ ಬಾಗ್ ಕರಾವಳಿ ಮೈದಾನ ಪರಿಸರದಲ್ಲಿ ಕೋಟ್ಯಾಂತರ ಬೆಲೆಬಾಳುವ ಸಮುದ್ರ ಉತ್ಪನ್ನ ಅಂಬರ್ ಗ್ರೀಸ್ ಅನ್ನು ವಶದಲ್ಲಿಟ್ಟು ಮಾರಾಟಕ್ಕೆ ಯತ್ನಿಸುತ್ತಿದ್ದಾರೆಂಬ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ನೇತೃತ್ವದ ಸಿಸಿಬಿ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.
ಆರೋಪಿಗಳಿಂದ 3.2 ಕೆಜಿ ತೂಕದ ಅಂಬರ್ ಗ್ರೀಸ್ ಹಾಗೂ ಎರಡು ಮೊಬೈಲ್ ಫೋನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇದಕ್ಕೆ ಸುಮಾರು 3.2 ಕೋಟಿ ರೂ. ಮೌಲ್ಯವಿರುವ ಅಂದಾಜಿದೆ. ಈ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
Two arrested by CCB in trying to sell Ambergris in Mangalore. The accused were trying to sell the same near lalbagh after which police arrived at the spot and arrested them.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am