ಬ್ರೇಕಿಂಗ್ ನ್ಯೂಸ್
16-01-23 12:14 pm HK News Desk ಕ್ರೈಂ
ಮಡಿಕೇರಿ, ಜ.16 : ಯುವತಿಯೊಬ್ಬಳನ್ನು ಮನೆಯ ಹೊರಗೆ ಕರೆದು ಕತ್ತಿಯಿಂದ ಕಡಿದು ಹತ್ಯೆ ಮಾಡಿರುವ ಘಟನೆ ವೀರಾಜಪೇಟೆ ತಾಲೂಕಿನ ಬಿಟ್ಟಂಗಾಲ ಸಮೀಪದ ನಾಂಗಾಲ ಗ್ರಾಮದಲ್ಲಿ ನಡೆದಿದೆ.
ಭಾನುವಾರ ಸಂಜೆ ಕೃತ್ಯ ನಡೆದಿದ್ದು, ಕೊಲೆಯಾದ ಯುವತಿಯನ್ನು ಗ್ರಾಮದ ನಿವಾಸಿ ಬುಟ್ಟಿಯಂಡ ಮಾದಪ್ಪ ಅಲಿಯಾಸ್ ಸುನಂದ ಅವರ ಪುತ್ರಿ ಆರತಿ (24) ಎಂದು ಗುರುತಿಸಲಾಗಿದೆ. ಆರತಿ ಕೊಲೆಯಾದ ಸ್ಥಳದಲ್ಲಿ ವ್ಯಕ್ತಿಯ ಹೆಲ್ಮೆಟ್ ಪತ್ತೆಯಾಗಿದ್ದು, ಇದು ತಮ್ಮಯ್ಯ ಎಂಬಾತನಿಗೆ ಸೇರಿದ್ದೆನ್ನಲಾಗಿದೆ. ಅಲ್ಲದೆ ಕೊಲೆಯಾದ ಅನತಿ ದೂರದಲ್ಲಿ ಆತನ ಮೊಬೈಲ್, ಬೈಕ್, ಮದ್ಯ, ಚಪ್ಪಲಿ ಹಾಗೂ ವಿಷದ ಬಾಟಲಿಯೂ ಪತ್ತೆಯಾಗಿದ್ದು, ಆತ ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಕಳೆದ ಮೂರು ದಿನಗಳಿಂದ ತಮ್ಮಯ್ಯ ಆರತಿಗೆ ಕಿರುಕುಳ ನೀಡುತ್ತಿದ್ದುದಾಗಿ ಆರೋಪ ಕೇಳಿ ಬಂದಿದ್ದು, ಭಾನುವಾರ ರಾತ್ರಿ ತಮ್ಮಯ್ಯನೇ ಹತ್ಯೆ ಮಾಡಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಆರೋಪಿಗಾಗಿ ವೀರಾಜಪೇಟೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
24 year old girl murdered in Madikeri.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am