ಬ್ರೇಕಿಂಗ್ ನ್ಯೂಸ್
17-01-23 03:42 pm Mangalore Correspondent ಕ್ರೈಂ
ಪುತ್ತೂರು, ಜ.17: ಮನೆಗೆ ನುಗ್ಗಿ ಯುವತಿಯನ್ನು ಚೂರಿಯಿಂದ ಇರಿದು ಕೊಲೆಗೈದ ಘಟನೆ ಪುತ್ತೂರು ತಾಲೂಕಿನ ಮುಂಡೂರಿನ ಕಂಪ ಎಂಬಲ್ಲಿ ನಡೆದಿದೆ.
ಗುರುವಪ್ಪ ಎಂಬವರ ಪುತ್ರಿ ಜಯಶ್ರೀ (23) ಕೊಲೆಯಾದ ಯುವತಿ. ಮನೆಯಲ್ಲಿ ಒಬ್ಬಳೇ ಇದ್ದ ಸಂದರ್ಭದಲ್ಲಿ ಇಂದು ಬೆಳಗ್ಗೆ ಅಪರಿಚಿತ ಯುವಕನೊಬ್ಬ ಬಂದು ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಕೂಡಲೇ ಆಕೆಯನ್ನು ಸ್ಥಳೀಯರು ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆತಂದಿದ್ದು ದಾರಿಯಲ್ಲೇ ಅಸುನೀಗಿದ್ದಾಳೆ.
ಮನೆಯ ಅಂಗಳದಲ್ಲಿಯೇ ಚೂರಿಯಿಂದ ಇರಿದು ಕೊಲೆ ಮಾಡಿದ್ದಾನೆ. ವ್ಯಕ್ತಿ ಯಾಕಾಗಿ ಕೃತ್ಯ ಎಸಗಿದ್ದಾನೆಂದು ತಿಳಿದುಬಂದಿಲ್ಲ. ಪುತ್ತೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Puttur 23 year old girl stabbed, Murdered. The deceased has been identified as Jayashree.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm