ಬ್ರೇಕಿಂಗ್ ನ್ಯೂಸ್
18-01-23 01:51 pm Mangalore Correspondent ಕ್ರೈಂ
ಉಳ್ಳಾಲ, ಜ.17 : ಪೊಲೀಸ್ ಇನ್ಸ್ ಪೆಕ್ಟರನ್ನೂ ಬಿಡದ ಹೈಟೆಕ್ ರಾಬರ್ಸ್ ಗಳು ಉಳ್ಳಾಲ ಠಾಣೆ ಇನ್ಸ್ ಪೆಕ್ಟರ್ ಸಂದೀಪ್ ಹೆಸರಲ್ಲಿ ನಕಲಿ ಇನ್ಸ್ಟಾ ಗ್ರಾಮ್ ಖಾತೆ ತೆರೆದು ಅವರ ಸ್ನೇಹಿತರಲ್ಲಿಯೇ ಹಣಕ್ಕಾಗಿ ಬೇಡಿಕೆ ಇಟ್ಟಿರುವ ವಿಚಾರ ಪತ್ತೆಯಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ಉದ್ಯಮಿಗಳು, ನಟರು, ಪ್ರತಿಷ್ಠಿತರ ಹೆಸರಲ್ಲಿ ನಕಲಿ ಖಾತೆಗಳನ್ನ ತೆರೆದು ಹಣ ಲಪಟಾಯಿಸುವ ಪ್ರಕರಣಗಳು ಹೆಚ್ಚುತ್ತಿವೆ. ಇಂಥ ಕೃತ್ಯದಲ್ಲಿ ಉತ್ತರ ಭಾರತದ ಸೈಬರ್ ವಂಚಕರು ತೊಡಗಿದ್ದಾರೆ. ಕಳೆದ ಎರಡು ವರ್ಷಗಳಿಂದ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಇನ್ಸ್‌ಪೆಕ್ಟರ್ ಸಂದೀಪ್ ಅವರ ಹೆಸರಲ್ಲು ನಕಲಿ ಇನ್ಸ್ಟಾ ಗ್ರಾಮ್ ಖಾತೆ ತೆರೆದು ಅವರ ಸ್ನೇಹಿತರಿಂದಲೇ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ವಿಶೇಷ ಎಂದರೆ ನಕಲಿ ಖಾತೆ ತೆರೆದ ವ್ಯಕ್ತಿಗಳು ಸಂದೀಪ್ ಅವರ ಇನ್ಸ್ಟಾ ಗ್ರಾಮ್ ನ ಬಹುತೇಕ ಸ್ನೇಹಿತರಲ್ಲಿ ಏನೇನೋ ಕಾರಣ ಹೇಳಿ 7,500 ರೂಪಾಯಿ ಸಾಲ ಕೇಳಿದ್ದಾನೆ. ಎಷ್ಟು ಮಂದಿ ಹಣ ಕೊಟ್ಟಿದ್ದಾರೋ ಗೊತ್ತಿಲ್ಲ.





ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್ , ಇನ್ಸ್ಟಾಗ್ರಾಮ್ ಗಳಲ್ಲಿ ಈ ಹಿಂದೆಯೂ ಹಲವರ ನಕಲಿ ಖಾತೆಗಳನ್ನ ತೆರೆದು ಅವರ ಸ್ನೇಹಿತರಲ್ಲಿ ಹಣ ಲಪಟಾಯಿಸಿದ ಅನೇಕ ಪ್ರಕರಣಗಳು ನಡೆದಿವೆ. ಈ ಬಗ್ಗೆ ಸೈಬರ್ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದರೂ ಯಾವುದೇ ಪರಿಣಾಮ ಬೀರಿಲ್ಲ.
ಆದರೀಗ ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳನ್ನೇ ಹೈಟೆಕ್ ರಾಬರ್ಸ್ ಗಳು ಟಾರ್ಗೆಟ್ ಮಾಡಿದ್ದಾರೆ.
Cyber fraudsters create instagram I'd in the name of Ullal police inspector Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am