ಬ್ರೇಕಿಂಗ್ ನ್ಯೂಸ್
28-01-23 09:49 pm Udupi Correspondent ಕ್ರೈಂ
ಉಡುಪಿ, ಜ.28 : ಕಾಲೇಜು ವಿದ್ಯಾರ್ಥಿನಿ ಜೊತೆ ಆಟವಾಡಿದ್ದಕ್ಕೆ ನಾಯಿಯನ್ನು ಕಾಲೇಜಿನ ವಾರ್ಡನ್ ಹೊಡೆದು ಕೊಂದಿರುವ ಅಮಾನವೀಯ ಘಟನೆ ಕಾಪು ತಾಲೂಕಿನ ಬಂಟಕಲ್ನಲ್ಲಿ ನಡೆದಿದ್ದು ಇದರ ವಿಡಿಯೋ ವೈರಲ್ ಆಗಿದೆ.
ಬಂಟಕಲ್ ಮಧ್ವ ವಾದಿರಾಜ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆಂಡ್ ಮ್ಯಾನೇಜ್ಮೆಂಟ್ ಕಾಲೇಜು ಆವರಣದಲ್ಲಿ ಘಟನೆ ನಡೆದಿದೆ. ಹುಡುಗಿ ಜೊತೆ ಆಟವಾಡಿದ್ದಕ್ಕೆ ನಾಯಿಯನ್ನು ಹೊಡೆದು ಕೊಂದಿದ್ದಾನೆ ಎನ್ನಲಾಗಿದೆ. ಕೃತ್ಯದ ವಿಡಿಯೋ ಮೊಬೈಲ್ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಾರ್ಡನ್ ಕೃತ್ಯಕ್ಕೆ ಜಾಲತಾಣದಲ್ಲಿ ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ.

ವಿಡಿಯೋ ವೈರಲ್ ಆಗುತ್ತಿದ್ದಂತೆ ವಾರ್ಡನ್ ವಿರುದ್ಧ ಮಂಜುಳಾ ಕರ್ಕೇರ ಎಂಬವರು ಶಿರ್ವ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
Two persons were booked for allegedly killing a dog in Karnataka’s Udupi district, news agency IANS reported. According to the report, the incident took place in the premises of Shri Madhwa Vadiraja Institute of Technology & Management in Bantakal, near Udupi.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am