ಬ್ರೇಕಿಂಗ್ ನ್ಯೂಸ್
10-02-23 01:53 pm HK News Desk ಕ್ರೈಂ
ಕಲಬುರ್ಗಿ, ಫೆ.10 : ಪಿಎಸ್ಐ ಹಾಗು ಕೆಪಿಟಿಸಿಎಲ್ ಪರೀಕ್ಷೆ ಅಕ್ರಮ ಮಾಸುವ ಮುನ್ನವೇ ಮಗದೊಂದು ಪರೀಕ್ಷೆಯ ಗೋಲ್ಮಾಲ್ ಬೆಳಕಿಗೆ ಬಂದಿದೆ. ಕೆಕೆಆರ್‌ಟಿಸಿ ಡ್ರೈವರ್ ಕಂ ಕಂಡಕ್ಟರ್ ನೇಮಕಾತಿಯಲ್ಲಿ ದೈಹಿಕ ಪರೀಕ್ಷೆಯನ್ನು ಪಾಸ್ ಮಾಡಲು ಅಭ್ಯರ್ಥಿಗಳು ವಾಮಮಾರ್ಗ ಹಿಡಿದಿರುವುದು ಬಹಿರಂಗವಾಗಿದೆ.
ಕೆಕೆಆರ್‌ಟಿಸಿ ಡ್ರೈವರ್ ಕಂ ಕಂಡಕ್ಟರ್ ಹುದ್ದೆ ಗಿಟ್ಟಿಸಲು ಅಭ್ಯರ್ಥಿಗಳು ಕಬ್ಬಿಣ ಹೊತ್ತು ಬಂದಿದ್ದರು. ಹೇಗಾದರೂ ಮಾಡಿ ಕೆಲಸ ಗಿಟ್ಟಿಸಲೇಬೇಕೆಂದು ಅಡ್ಡದಾರಿ ಹಿಡಿದಿದ್ದ ಅಭ್ಯರ್ಥಿಗಳ ಅಕ್ರಮವನ್ನು ಜಾಗೃತ ದಳದ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಕೆಆರ್‌ಟಿಸಿ)ಯಲ್ಲಿ ಚಾಲಕ ಕಂ ಕಂಡಕ್ಟರ್ ಹುದ್ದೆಗೆ ಆಯ್ಕೆಯಾಗಬೇಕಾದರೆ 55 ಕೆ.ಜಿ. ತೂಕ ಕಡ್ಡಾಯವಾಗಿದೆ. ಹೀಗಾಗಿ ಕೆಲ ಅಭ್ಯರ್ಥಿಗಳು ತೂಕ ಹೆಚ್ಚಳಕ್ಕಾಗಿ ವಿನೂತನ ಮಾರ್ಗ ಅನುಸರಿಸಿ ಇದೀಗ ಸಿಕ್ಕಿಬಿದ್ದಿದ್ದಾರೆ.
ಒಳಉಡುಪುಗಳಲ್ಲಿ ಭಾರವಾದ ಕಬ್ಬಿಣದ ರಾಡ್‌ಗಳು, ತಕ್ಕಡಿಯಲ್ಲಿ ಬಳಸುವ ಕಬ್ಬಿಣದ ಕಲ್ಲುಗಳನ್ನು ಇಟ್ಟುಕೊಂಡು ಬಂದು ಕಣ್ಣಿಗೆ ಮಣ್ಣೆರಚಲು ಅಭ್ಯರ್ಥಿಗಳು ಯತ್ನಿಸಿದ್ದರು. ಆದರೆ ಅವರ ಪ್ರಯತ್ನ ಜಾಗೃತ ದಳದ ಅಧಿಕಾರಿಗಳಿಂದ ವಿಫಲವಾಗಿದೆ. ಒಳಉಡುಪಿನಲ್ಲಿ 5 ರಿಂದ 10 ಕೆಜಿ ತೂಕದ ಕಲ್ಲುಗಳನ್ನು ಅಭ್ಯರ್ಥಿಗಳು ಹಲವು ಗಂಟೆಗಳ ಕಾಲ ಇಟ್ಟುಕೊಂಡಿದ್ದರು ಎಂಬ ಸಂಗತಿ ಬಯಲಾಗಿದೆ. ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
Kkrtc fraud in Kalaburgi, 4 held for cheating physical fitness test of Bus Conductor job.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am