ಬ್ರೇಕಿಂಗ್ ನ್ಯೂಸ್
20-02-23 09:55 pm Mangalore Correspondent ಕ್ರೈಂ
ಮಂಗಳೂರು, ಫೆ.20 : ಫೇಸ್ಬುಕ್ ನಲ್ಲಿ ಬಂದಿದ್ದ ಉದ್ಯೋಗ ಜಾಹೀರಾತು ನಂಬಿ ಅದಕ್ಕೆ ಅರ್ಜಿ ಹಾಕಿದ್ದಲ್ಲದೆ, ಅಪರಿಚಿತರು ಹೇಳಿದಂತೆ ವಿವಿಧ ಕಾರಣಕ್ಕೆ 9.79 ಲಕ್ಷ ರೂಪಾಯಿ ನೀಡಿ ವ್ಯಕ್ತಿಯೊಬ್ಬರು ವಂಚನೆಗೊಳಗಾದ ಬಗ್ಗೆ ಎಸ್ಪಿ ಕಚೇರಿಯ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ರಾಜೇಶ್ ಆಳ್ವ ಎಂಬವರು ಹಯಾಟೆಕ್ ಪ್ರಾಪರ್ ಸೊಲ್ಯುಶನ್ ಎಂಬ ಸಂಸ್ಥೆಯಲ್ಲಿ ವರ್ಕ್ ಫ್ರಂ ಹೋಮ್ ಕೆಲಸ ಮಾಡಿಕೊಂಡಿದ್ದರು. ಕಂಪನಿಯಲ್ಲಿ ಕಡಿಮೆ ವೇತನ ಇದ್ದುದರಿಂದ ಫೇಸ್ಬುಕ್ ನಲ್ಲಿ ಬಂದಿದ್ದ ಮತ್ತೊಂದು ಉದ್ಯೋಗದ ಆಫರ್ ನೋಡಿ ಅರ್ಜಿ ಹಾಕಿದ್ದರು. ಅದರಲ್ಲಿದ್ದ ವಾಟ್ಸಪ್ ನಂಬರಿಗೆ ವಿಚಾರಿಸಿದಾಗ, ಜಾಬ್ ಅಪ್ಲಿಕೇಷನ್ ಫಾರ್ಮ್ ಕಳುಹಿಸಿದ್ದರು. ಬಯೋಡೇಟಾ ಕಳುಹಿಸಿ, ಆ ಕಡೆಯಿಂದ ಅಪರಿಚಿತ ವ್ಯಕ್ತಿಗಳು ತಿಳಿಸಿದ ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ ವೀಸಾ ಪ್ರೊಸೆಸಿಂಗ್ ಚಾರ್ಜ್, ಕಸ್ಟಮ್ ಕ್ಲಿಯರೆನ್ಸ್ ಹಾಗೂ ವಿವಿಧ ಚಾರ್ಜ್ ಹೆಸರಲ್ಲಿ ಹಣ ಕಳುಹಿಸಿದ್ದಾರೆ.
ಎಟಿಎಂ ಕ್ಯಾಶ್ ಡಿಪಾಸಿಟ್ ಮೆಷಿನ್ ಹಾಗೂ ಫೋನ್ ಪೇ, ಪೇಟಿಎಂ ಮೂಲಕ ಅಪರಿಚಿತರು ನೀಡಿದ್ದ ಬ್ಯಾಂಕ್ ಖಾತೆಗಳಿಗೆ ಸುಮಾರು 9,97,000 ಹಣವನ್ನು ಕಳುಹಿಸಿದ್ದಾರೆ. ಉನ್ನತ ಉದ್ಯೋಗ ಸಿಗುತ್ತದೆ ಎಂದು ನಂಬಿ ತನ್ನಲ್ಲಿದ್ದ ಲಕ್ಷಾಂತರ ಹಣವನ್ನು ಕಳಕೊಂಡಿದ್ದಾರೆ. ಕಳೆದ ಡಿಸೆಂಬರ್ 18ರಿಂದ ಫೆಬ್ರವರಿ 20ರ ನಡುವೆ ವಂಚನೆ ಎಸಗಲಾಗಿದೆ ಎಂದು ರಾಜೇಶ್ ಆಳ್ವ ದೂರು ನೀಡಿದ್ದಾರೆ.
Mangalore Facebook Job offer advertising fraud, man loses 9.79 lakhs.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am