ಬ್ರೇಕಿಂಗ್ ನ್ಯೂಸ್
24-02-23 09:05 pm HK News Desk ಕ್ರೈಂ
ಕಾರವಾರ, ಫೆ.24 : ಆಸ್ತಿ ವಿಚಾರಕ್ಕೆ ಸಂಬಂಧಿಸಿ ಒಂದೇ ಕುಟುಂಬದ ನಾಲ್ವರನ್ನು ಹತ್ಯೆಗೈದ ಘಟನೆ ಭಟ್ಕಳ ತಾಲ್ಲೂಕಿನ ಹಾಡುವಳ್ಳಿಯ ಓಣಿಬಾಗಿಲು ಗ್ರಾಮದಲ್ಲಿ ನಡೆದಿದೆ.
ಶಂಭು ಹೆಗಡೆ (75), ಅವರ ಪತ್ನಿ ಮಾದೇವಿ ಹೆಗಡೆ (45), ದಂಪತಿಯ ಮಗ ರಾಜೀವ್ ಹೆಗಡೆ (34) ಹಾಗೂ ಇವರ ಸೊಸೆ ಕುಸುಮಾ ಭಟ್(30) ಕೊಲೆಯಾದವರು. ನಾಲ್ಕು ವರ್ಷದ ಮಗು ಮನೆಯಲ್ಲಿ ಮಲಗಿದ್ದರೆ, ಹತ್ತು ವರ್ಷದ ಬಾಲಕ ಪಕ್ಕದ ಮನೆಯಲ್ಲಿದ್ದ ಕಾರಣ ಕೊಲೆಗಡುಕರಿಂದ ಪಾರಾಗಿದ್ದಾರೆ.
ಇದೇ ಕುಟುಂಬದ ಸಂಬಂಧಿ ವಿನಯ ಶ್ರೀಧರ ಭಟ್ ಕತ್ತಿಯಿಂದ ಹಲ್ಲೆ ಮಾಡಿ ಈ ಕೃತ್ಯ ಎಸಗಿದ್ದಾನೆ. ಏಳು ತಿಂಗಳ ಹಿಂದೆ ಶಂಭು ಭಟ್ ಅವರ ಹಿರಿಯ ಮಗ ಶ್ರೀಧರ ಭಟ್ ಕ್ಯಾನ್ಸರ್ ಕಾಯಿಲೆಯಿಂದ ಮೃತಪಟ್ಟಿದ್ದರು. ಶ್ರೀಧರ ಭಟ್ ಸಾವಿನ ನಂತರ ಅವರ ಪತ್ನಿ ವಿದ್ಯಾ ಭಟ್ ಕುಟುಂಬದ ಆಸ್ತಿಯಲ್ಲಿ ಪಾಲು ಕೇಳಿ ಜಗಳ ಮಾಡಿಕೊಂಡಿದ್ದರು. ಮಾತುಕತೆ ನಂತರ ಕೊಲೆಯಾದ ಶಂಭು ಭಟ್ಟರು ಸೊಸೆ ವಿದ್ಯಾಳಿಗೆ ಆಸ್ತಿಯಲ್ಲಿ ಪಾಲು ನೀಡಿದ್ದರು. ಇದೇ ಆಸ್ತಿಯನ್ನು ನೋಡಿಕೊಳ್ಳುತ್ತಿದ್ದ ವಿದ್ಯಾಳ ಸಹೋದರ ಹಲ್ಯಾಣಿ ನಿವಾಸಿ ವಿನಯ ಶ್ರೀಧರ ಭಟ್ ಈ ಕೃತ್ಯ ಎಸಗಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಕೊಲೆ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.
Four members of a family were stabbed to death at Hadavalli in Bhatkal taluk on Friday. The deceased have been identified as Shambu Bhat (65), his second wife Mahadevi Bhat (40), his son Rajiv Bhat (34) and his wife Kusuma Bhat (30).
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am