ಬ್ರೇಕಿಂಗ್ ನ್ಯೂಸ್
08-03-23 12:21 pm Mangalore Correspondent ಕ್ರೈಂ
ಮಂಗಳೂರು, ಮಾ.8: ನಗರದ ಪ್ರಖ್ಯಾತ ಜುವೆಲ್ಲರಿ ಸಂಸ್ಥೆಯಲ್ಲಿ ಸೇಲ್ಸ್ ಮ್ಯಾನೇಜರ್ ಆಗಿರುವ ವ್ಯಕ್ತಿಯೊಬ್ಬ ಜುವೆಲ್ಲರಿ ಮಳಿಗೆಯಲ್ಲಿ ಕೆಲಸಕ್ಕಿದ್ದ ಹುಡುಗನ ಮೇಲೆ ಅನೈಸರ್ಗಿಕ ಲೈಂಗಿಕ ಸಂಪರ್ಕಕ್ಕೆ ಯತ್ನಿಸಿ ಕಿರುಕುಳ ನೀಡಿದ ಘಟನೆ ನಡೆದಿದ್ದು, ಆರೋಪಿಯನ್ನು ಮಂಗಳೂರಿನ ಕದ್ರಿ ಪೊಲೀಸರು ಬಂಧಿಸಿದ್ದಾರೆ.
ಕಾಸರಗೋಡು ಜಿಲ್ಲೆಯ ಮೊಗ್ರಾಲ್ ನಿವಾಸಿ ಮಹಮ್ಮದ್ ಕುಂಞ ಬಂಧಿತ ಆರೋಪಿ. ಕಿರುಕುಳಕ್ಕೆ ಒಳಗಾದ ಯುವಕ ಮೂಡುಬಿದ್ರೆ ಮೂಲದವನಾಗಿದ್ದು, ತನಗಾದ ಕಿರುಕುಳದ ಬಗ್ಗೆ ಕದ್ರಿ ಠಾಣೆಯಲ್ಲಿ ದೂರು ನೀಡಿದ್ದ. ಕದ್ರಿ ಪೊಲೀಸರು ಸೆಕ್ಷನ್ 377 ಮತ್ತು 506 ಅಡಿ ಅತ್ಯಾಚಾರ, ಜೀವ ಬೆದರಿಕೆ ಒಡ್ಡಿದ ಆರೋಪದಲ್ಲಿ ಕೇಸು ದಾಖಲಿಸಿದ್ದಾರೆ.
ಆರೋಪಿ ಜುವೆಲ್ಲರಿ ಮಾಲಕನ ಹತ್ತಿರದ ಸಂಬಂಧಿಯಾಗಿದ್ದು, ಕಾಸರಗೋಡು ಮತ್ತು ಮಂಗಳೂರಿನ ಜುವೆಲ್ಲರಿ ಮಳಿಗೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ.
Sulthan Gold sales Manager arrested for sexually harassing sales employee in Mangalore. The arrested has been identified as Muhammad Kunni. It is said he was a close friend of the owner.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 09:09 pm
HK News Desk
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am