ಬ್ರೇಕಿಂಗ್ ನ್ಯೂಸ್
20-03-23 03:04 pm HK News Desk ಕ್ರೈಂ
ಪಾಟ್ನಾ, ಮಾ.20: ಕಾಮುಕನೊಬ್ಬ ಹಾಡಹಗಲೇ ನಾಯಿ ಮೇಲೆ ಅನೈಸರ್ಗಿಕ ಲೈಂಗಿಕ ಅತ್ಯಾಚಾರ ಎಸಗಿದ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ. ಅಪರಿಚಿತ ಯುವಕನ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಪಾಟ್ನಾ ನಗರದ ಫುಲ್ವಾರಿ ಶರೀಫ್ ಠಾಣೆ ವ್ಯಾಪ್ತಿಯ ಫೈಸಲ್ ನಗರ ಎಂಬಲ್ಲಿ ಮಾರ್ಚ್ 8ರಂದು ಘಟನೆ ನಡೆದಿದೆ. ಅಪರಿಚಿತ ವ್ಯಕ್ತಿಯೊಬ್ಬ ರಸ್ತೆ ಮಧ್ಯೆ ನಾಯಿಯೊಂದಿಗೆ ಅಸಹಜ ಲೈಂಗಿಕ ಅತ್ಯಾಚಾರ ನಡೆಸಿದ್ದು ಇದು ಸ್ಥಳೀಯ ಕಟ್ಟಡದ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ವಿಡಿಯೋ ಬಳಿಕ ವೈರಲ್ ಆಗುತ್ತಿದ್ದಂತೆ ಪ್ರಾಣಿದಯಾ ಸಂಘಟನೆಯೊಂದು ಪೊಲೀಸರಿಗೆ ದೂರು ನೀಡಿತ್ತು. ಪಾಟ್ನಾ ಪೊಲೀಸರು ತನಿಖೆ ಆರಂಭಿಸಿದ್ದು ಆರೋಪಿ ಪತ್ತೆಗೆ ಮುಂದಾಗಿದ್ದಾರೆ.
A shocking incident has come to light from Bihar's capital Patna where a stray dog was allegedly raped by a man.Following this, an application was submitted over the matter by an NGO in Phulwari Sharif police station. After this, Patna Police started investigating the matter.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm