ಬ್ರೇಕಿಂಗ್ ನ್ಯೂಸ್
05-04-23 10:18 pm Bangalore Correspondent ಕ್ರೈಂ
ಬೆಂಗಳೂರು, ಎ.5 : ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದ್ದು ಆಕೆಯನ್ನು ಪ್ರಿಯಕರನೇ ಕೊಲೆಗೈದು ಸುಟ್ಟು ಹಾಕಿದ ಬಗ್ಗೆ ಸಂಶಯ ವ್ಯಕ್ತವಾಗಿದೆ. ಮಂಜು (32) ಕೊಲೆಯಾದ ಮಹಿಳೆ.
ಬೆಂಗಳೂರು ಹೊರವಲಯದ ಹೆಬ್ಬಗೋಡಿ ವ್ಯಾಪ್ತಿಯ ಸಿಂಗೇನ ಅಗ್ರಹಾರದಲ್ಲಿ ಘಟನೆ ನಡೆದಿದೆ. ದೇಹವನ್ನು ಕತ್ತರಿಸಿ ನಿರ್ಜನ ಪ್ರದೇಶ ಸುಟ್ಟು ಹಾಕಿರುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಅಲ್ಲಲ್ಲಿ ಚದುರಿ ಬಿದ್ದ ದೇಹದ ಭಾಗಗಳನ್ನು ಪತ್ತೆ ಮಾಡಲಾಗಿದೆ.
ಮಂಜುವನ್ನು ಕೊಲೆಗೈದಿರುವ ಬಗ್ಗೆ ಸಂಬಂಧಿಕರು ಆರೋಪಿಸಿದ್ದಾರೆ. ಈ ಕುರಿತು ಹೆಬ್ಬಗೋಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಮಂಜು ಜತೆ 10 ವರ್ಷಗಳಿಂದ ನಾರಾಯಣ್ ಎಂಬಾತ ಅನೈತಿಕ ಸಂಬಂಧದಲ್ಲಿದ್ದು ಆತನೇ ಕೊಲೆಗೈದ ಆರೋಪ ಕೇಳಿಬಂದಿದೆ. ನಾರಾಯಣ್ ಸಂಪಿಗೆನಗರದಲ್ಲಿ ಕಿರಾಣಿ ಅಂಗಡಿ ನಡೆಸ್ತಿದ್ದರೆ, ಮಂಜು ಅಪಾರ್ಟ್ಮೆಂಟ್ ಗಳಲ್ಲಿ ಮನೆಕೆಲಸ ಮಾಡುತ್ತಿದ್ದಳು. ಕೆಲವು ದಿನಗಳ ಹಿಂದೆ ಮಂಜು ಜೊತೆ ನಾರಾಯಣ್ ಜಗಳವಾಡಿದ್ದು ನೀನು ಕೆಲಸಕ್ಕೆ ಹೋಗಬಾರದೆಂದು ತಾಕೀತು ಮಾಡಿದ್ದ ಎನ್ನಲಾಗಿದೆ. ಆದರೆ ನಾರಾಯಣ್ ಮಾತನ್ನು ಲೆಕ್ಕಿಸದೆ ಮಂಜು ಕೆಲಸಕ್ಕೆ ಹೋಗಿದ್ದಳು.
ಮಾ.29ರಿಂದ ಮಹಿಳೆ ಕಾಣೆಯಾಗಿದ್ದು ಹೆಬ್ಬಗೋಡಿ ಠಾಣೆಗೆ ತಂಗಿ ಲಕ್ಷ್ಮಿ ನಾಪತ್ತೆ ದೂರು ನೀಡಿದ್ದಳು. ಈ ನಡುವೆ, ನಿರ್ಜನ ಪ್ರದೇಶದಲ್ಲಿ ಸುಟ್ಟು ಹೋಗಿದ್ದ ಸ್ಥಿತಿಯಲ್ಲಿ ಶವ ಸಿಕ್ಕಿತ್ತು. ಸಂಶಯದಲ್ಲಿ ಮಂಜು ತಂಗಿ ಲಕ್ಷ್ಮಿಯನ್ನು ಕರೆದು ಪೊಲೀಸರು ತೋರಿಸಿದ್ದು ಚಪ್ಪಲಿ, ಕೈ ಬಳೆ ಕಂಡು ದೇಹದ ಗುರುತು ಹಿಡಿದಿದ್ದಾಳೆ. ಇದೀಗ ಸಂಪಿಗೆನಗರ ನಿವಾಸಿ ನಾರಾಯಣ್ ಮೇಲೆ ಕೊಲೆ ಆರೋಪ ದಾಖಲಾಗಿದೆ. ಇದೇ ವೇಳೆ, ಆರೋಪಿ ನಾರಾಯಣ್ ನಾಪತ್ತೆಯಾಗಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
Bangalore married woman murdered by boyfriend over work issue. The deceased has been knows as Manju. Manju and Narayan had illecit affair from past 10 years. Manju was burnt and cut into pieces aftee manju began to to work which Narayan didn't like.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm