ಬ್ರೇಕಿಂಗ್ ನ್ಯೂಸ್
20-04-23 03:00 pm Mangalore Correspondent ಕ್ರೈಂ
ಮಂಗಳೂರು, ಎ.20: ಪಾರ್ಟ್ ಟೈಂ ಉದ್ಯೋಗವಿದೆ ಎಂದು ಹೇಳಿ 4.96 ಲ.ರೂ. ವಂಚಿಸಿರುವ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ.
ದೂರುದಾರ ವ್ಯಕ್ತಿಯ ಟೆಲಿಗ್ರಾಮ್ ಖಾತೆಗೆ ಆನ್ಲೈನ್ನಲ್ಲಿ ಪಾರ್ಟ್ ಟೈಂ ಜಾಬ್ ಇದೆ ಎಂದು ಹೇಳಿ ಅಪರಿಚಿತನೋರ್ವ ವೆಬ್ಸೈಟ್ ಲಿಂಕ್ ಕಳುಹಿಸಿದ್ದ. ಅನಂತರ 9233424937 ಮತ್ತು 9501710027 ಸಂಖ್ಯೆಯಿಂದ ಕರೆ ಮಾಡಿದ್ದ. ಬಳಿಕ ಆತನ ಖಾತೆಯಿಂದ ದೂರುದಾರ ವ್ಯಕ್ತಿಯ ಖಾತೆಗೆ 872 ರೂ, 12,000 ರೂ.ಗಳನ್ನು ಕಳುಹಿಸಿದ್ದ. ಅನಂತರ ಟಾಸ್ಕ್ ಪೂರ್ಣಗೊಳಿಸುವ ಸಂಬಂಧವಾಗಿ ದೂರುದಾರ ವ್ಯಕ್ತಿಯಿಂದ 1 ಲಕ್ಷ, 1.80 ಲಕ್ಷ , 1.04 ಲಕ್ಷ ರೂ, 40,576 ರೂ. ಸೇರಿದಂತೆ ಒಟ್ಟು 4.96 ಲ.ರೂ.ಗಳನ್ನು ಆತನ ಖಾತೆಗೆ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
Part time job fraud, Man loses 4.96 lakhs online in Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 06:55 pm
HK News Staffer
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am