ಬ್ರೇಕಿಂಗ್ ನ್ಯೂಸ್
28-05-23 02:26 pm Udupi Correspondent ಕ್ರೈಂ
ಉಡುಪಿ, ಮೇ 28 : ಪೊಲೀಸರ ಹೆಸರಿನಲ್ಲಿ ಹಣ ವಸೂಲು ಮಾಡುತ್ತಿದ್ದ ಆರೋಪಿಗಳನ್ನು ಮಣಿಪಾಲ ಠಾಣೆ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಶಿರ್ವ ಮೂಲದ ಮಂಜುನಾಥ ಅವರು ಮಣಿಪಾಲದ ಅರ್ಬಿ ಫಾಲ್ಸ್ ಬಳಿ ಸ್ನೇಹಿತರೊಂದಿಗೆ ಮೇ 26ರಂದು ಮಾತನಾಡುತ್ತಿರುವ ವೇಳೆ ಆರೋಪಿಗಳಾದ ಹನುಮಂತಪ್ಪ ಹಾಗೂ ಮಹಾದೇವಪ್ಪ ಅವರು ಸ್ಥಳಕ್ಕೆ ಆಗಮಿಸಿ, ನಾವು ಮಣಿಪಾಲ ಠಾಣೆಯ ಪೊಲೀಸ್, ನೀವು ಇಲ್ಲಿ ಯಾಕೆ ಕುಳಿತಿದ್ದೀರಿ? ನಿಮ್ಮ ಮೇಲೆ ಕೇಸ್ ಮಾಡುತ್ತೇನೆ ಎಂದು ಹೇಳಿದ್ದಾರೆ. ಬಳಿಕ ಮಣಿಪಾಲ ಠಾಣೆಯ ಎಸ್‌ಐ ಅವರಿಗೆ ಫೋನ್ ಮಾಡುತ್ತೇನೆ ಅವರು ಹೇಳಿದರೆ ಬಿಡುತ್ತೇನೆ ಎಂದು ಹೇಳಿ ಮತ್ತೋರ್ವ ಆರೋಪಿ ಲಕ್ಷ್ಮಣ ಕುಪ್ಪಗೊಂಡ ಅವರಿಗೆ ಕರೆ ಮಾಡಿ ಲೌಡ್ ಸ್ಪೀಕರ್ ಇಟ್ಟು ಮಾತನಾಡಿದ್ದಾರೆ.
ಈ ವೇಳೆ ಆ ವ್ಯಕ್ತಿ ತಾನು ಮಣಿಪಾಲ ಠಾಣೆಯ ಎಸ್‌ಐ ಮಾತನಾಡುತ್ತಿದ್ದೇನೆ. 5 ಸಾವಿರ ರೂ. ಅವರಿಗೆ ನೀಡು, ಇಲ್ಲವಾದರೆ ಜೀಪು ಕಳುಹಿಸಿ ಪೊಲೀಸ್ ಠಾಣೆಗೆ ಕರೆಸಿಕೊಳ್ಳುತ್ತೇನೆ ಎಂದು ಬೆದರಿಸಿದ್ದಾನೆ. ಬಳಿಕ ಮಂಜುನಾಥ ಅವರು ಆರೋಪಿಗಳು ಸೂಚಿಸಿದ ಮೊಬೈಲ್ ಸಂಖ್ಯೆಗೆ ಗೂಗಲ್ ಪೇ ಮೂಲಕ ಹಣ ವರ್ಗಾವಣೆ ಮಾಡಿದ್ದರು. ಅನುಮಾನಗೊಂಡ ಮಂಜುನಾಥ ಅವರು ಮಣಿಪಾಲ ಠಾಣೆಗೆ ಬಂದು ದೂರು ನೀಡಿದಾಗ ವಿಚಾರ ಬೆಳಕಿಗೆ ಬಂದಿದೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Udupi Two arrested for looting money posing as Manipal Police. The duo also threatned the victims of arresting and have transferred Rs 5000 via google pay to thier account.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 06:55 pm
HK News Staffer
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
27-08-26 05:24 pm
HK News Staffer
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm